ಶಿವಮೊಗ್ಗ ತಾಲೂಕಿನ ಹಲವು ಕಡೆ ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲಿಲ್ಲಿ? ಇಲ್ಲಿದೆ ಲಿಸ್ಟ್
SHIMOGA, 4 SEPTEMBER 2024 : ಎಂ.ಆರ್.ಎಸ್‌ನಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಸೆ.5 ರಂದು ಬೆಳಿಗ್ಗೆ 9.30 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆ ತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೊನಿ, ಹಕ್ಕಿಪಿಕ್ಕಿ ಕ್ಯಾಂಪ್, … Read more