ತ್ಯಾವರೆಕೊಪ್ಪ ಮೃಗಾಲಯದ ಆರ್ಯ ಇನ್ನಿಲ್ಲ
SHIMOGA, 5 AUGUST 2024 : ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ ಗಂಡು ಸಿಂಹ (Lion) ಆರ್ಯ ವಯೋ ಸಹಜ ಕಾಯಿಲೆಯಿಂದ ಮೃತಪಟ್ಟಿದೆ. ಬಹು ಅಂಗಾಂಗ ವೈಫಲ್ಯದಿಂದ ಅಸ್ವಸ್ಥಗೊಂಡಿದ್ದ ಸಿಂಹ ಕೊನೆಯುಸಿರೆಳೆದಿದೆ. ಆರ್ಯನಿಗೆ ಹುಲಿ ಮತ್ತು ಸಿಂಹಧಾಮದ ವೈದ್ಯ ಡಾ. ಮುರಳಿ ಮನೋಹರ್ ನೇತೃತ್ವದಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ಕಳೆದ ಮೂರು ದಿನದಿಂದ ಆರ್ಯ ಆಹಾರ ಸೇವಿಸುತ್ತಿರಲಿಲ್ಲ ಎಂದು ತಿಳಿದು ಬಂದಿದೆ. ಸಿಂಹಧಾಮದಲ್ಲಿಯೇ ಆರ್ಯನ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. 2008ರಲ್ಲಿ ಮೈಸೂರು ಮೃಗಾಲಯದಿಂದ ತ್ಯಾವರೆಕೊಪ್ಪಕ್ಕೆ ತರಲಾಗಿತ್ತು. ಸಿಂಹಗಳ ಒಟ್ಟು … Read more