ಗ್ಯಾರಂಟಿ ಸಮಾವೇಶ, ಮಹಿಳೆಯರ ಭರ್ಜರಿ ಡಾನ್ಸ್, ಪುನೀತ್‌ಗೆ ಟಾರ್ಚ್ ಲೈಟ್ ಸಲ್ಯೂಟ್, ಸ್ಥಳದಲ್ಲೇ ಯೋಜನೆಗೆ ನೋಂದಣಿ

240224 Women in Guarantee Samavesha in Shimoga

SHIVAMOGGA LIVE NEWS | 24 FEBRUARY 2024 SHIMOGA : ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಜಿಲ್ಲಾಮಟ್ಟದ ಸಮಾವೇಶದಲ್ಲಿ ಇವತ್ತು ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದರು‌‌. ಹಾಡುಗಳಿಗೆ ಹೆಜ್ಜೆ ಹಾಕಿದರು. ಘೋಷಣೆಗಳನ್ನು ಕೂಗಿದರು‌. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಮಹಿಳೆಯರು ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶದಲ್ಲಿ ಜಿಲ್ಲೆಯ ವಿವಿಧೆಡೆಯ ದೊಡ್ಡ ಸಂಖ್ಯೆಯ ಮಹಿಳೆಯರು ಭಾಗವಹಿಸಿದ್ದರು. ಕಾರ್ಯಕ್ರಮದ ಪೆಂಡಾಲ್‌ನಲ್ಲಿ ಹಾಕಲಾಗಿದ್ದ ಚೇರುಗಳು ಭರ್ತಿಯಾಗಿ, ಕ್ರೀಡಾಂಗಣದ ಆವರಣದಲ್ಲಿ ಮಹಿಳೆಯರು ನಿಂತು ಕಾರ್ಯಕ್ರಮ ವೀಕ್ಷಿಸಿದರು‌. ಡಾ.ರಾಜ್, ಅಪ್ಪು ಹಾಡಿಗೆ ಮಹಿಳೆಯರ ಡಾನ್ಸ್ ಗ್ಯಾರಂಟಿ … Read more

ಶಿವಮೊಗ್ಗದಲ್ಲಿ ಉದ್ಘಾಟನೆಯಾಗುತ್ತೆ 5ನೇ ಗ್ಯಾರಂಟಿ ಯೋಜನೆ‌, ಕಾರ್ಯಕ್ರಮಕ್ಕೆ ಸಿಎಂ ಭೇಟಿ, ದಿನಾಂಕ, ಸ್ಥಳ ಫಿಕ್ಸ್

Minister-Madhu-Bangarappa-releases-calender-of-Graduates-Co-Operative-society.

SHIVAMOGGA LIVE NEWS | 24 DECEMBER 2023 SHIMOGA : ರಾಜ್ಯ ಸರ್ಕಾರದ 5ನೇ ಮಹತ್ವದ ಗ್ಯಾರಂಟಿ ಯೋಜನೆ ಜಾರಿಗೆ ದಿನಾಂಕ ನಿಗದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗದಲ್ಲಿ ಈ ಯೋಜನೆ ಜಾರಿಗೊಳಿಸಲಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸರ್ಕಾರದ 5ನೇ ಗ್ಯಾರಂಟಿ ಯೋಜನೆ ಯುವನಿಧಿ. ಡಿ.26ರಿಂದ ಈ ಯೋಜನೆಗೆ ನೋಂದಣಿ ಕಾರ್ಯ ಆರಂಭವಾಗಲಿದೆ. ಜ.12ರಂದು ಸ್ವಾಮಿ ವಿವೇಕಾನಂದರ ಜಯಂತಿ. ಅಂದು ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಯುವನಿಧಿ ಸಮಾವೇಶ ನಡೆಯಲಿದೆ ಎಂದರು. … Read more