ಶಿವಮೊಗ್ಗಕ್ಕೆ ನಾಳೆ ಕಂದಾಯ ಸಚಿವರ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

050923-Minster-Krishna-Bhairegowda-meeting-in-bangalore.webp

SHIVAMOGGA LIVE NEWS | 5 SEPTEMBER 2023 SHIMOGA : ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ( Krishna Byre Gowda) ಸೆ.6ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಶಿವಮೊಗ್ಗಕ್ಕೆ ನಗರಕ್ಕೆ ಆಗಮಿಸಲಿದ್ದರೆ. ಮಧ್ಯಾಹ್ನ 12.30ಕ್ಕೆ ಜಿಲ್ಲಾ ಕಾಂಗ್ರೆಸ್‌ ಕಚೇರಿಗೆ ತೆರಳಲಿದ್ದು, ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಶೇ.92ರಷ್ಟು ಭತ್ತ ಬಿತ್ತನೆ ಪೂರ್ಣ, ರೈತರಲ್ಲಿ ಮುಂದುವರೆದ ಆತಂಕ, ಎಲ್ಲೆಲ್ಲಿ ಎಷ್ಟಾಗಿದೆ ಬಿತ್ತನೆ? ಮಧ್ಯಾಹ್ನ 2 ಗಂಟಗೆ ಜಿಲ್ಲಾ ಪಂಚಾಯಿತಿ … Read more

ಹೊಸಮನೆ, ಶರಾವತಿ ನಗರದಲ್ಲಿ ಪೊಲೀಸ್‌ ಚೌಕಿಗೆ ಒತ್ತಾಯ, ಕಾರಣವೇನು?

Coroprator-Rekha-Ranganath-General-Image

SHIVAMOGGA LIVE NEWS | 5 SEPTEMBER 2023 SHIMOGA : ನಾಗರಿಕರ ಅನುಕೂಲಕ್ಕಾಗಿ ಹೊಸಮನೆ ಬಡಾವಣೆ ಮತ್ತು ಶರಾವತಿ ನಗರದಲ್ಲಿ ಪೊಲೀಸ್‌ ಚೌಕಿ (Police Chowki) ನಿರ್ಮಿಸಬೇಕು ಎಂದು ಆಗ್ರಹಿಸಿ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್‌ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರಿಗೆ ಮನವಿ ಸಲ್ಲಿಸಿದರು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಳೆ, ತಾಪಮಾನ ಇಳಿಕೆ, ಸದ್ಯಕ್ಕೀಗ ನಗರದಲ್ಲಿ ಕೂಲ್‌ ಕೂಲ್‌ ವಾತಾವರಣ ಎರಡು ಬಡಾವಣೆಗಳಲ್ಲಿ ಸುಮಾರು 26 ಸಾವಿರ ಜನರಿದ್ದಾರೆ. ಇಲ್ಲಿ … Read more

ʼಇದೇ ರೀತಿಯಾದರೆ ಕುಡಿಯುವ ನೀರು, ರೈತರ ಬೆಳೆಗೆ ಸಂಕಷ್ಟ, ರಾಜ್ಯದ ಹಿತಕ್ಕಾಗಿ ಪಕ್ಷಾತೀತ ಹೋರಾಟ ಅಗತ್ಯʼ

050923-Former-MLA-HM-Chandrashekarappa-press-meet.webp

SHIVAMOGGA LIVE NEWS | 5 SEPTEMBER 2023 SHIMOGA : ನಾಡು, ನುಡಿಯ ವಿಚಾರ ಬಂದಾಗ ಸರ್ಕಾರಗಳು ಪಕ್ಷಾತೀತವಾಗಿ ಸಮಸ್ಯೆ ಪರಿಹರಿಸಬೇಕು. ಕಾವೇರಿ ನದಿ ನೀರು (Cauvery River) ಹಂಚಿಕೆ ವಿಚಾರದಲ್ಲಿ ಪಕ್ಷಾತೀತವಾಗಿ ಹೋರಾಟ ನಡೆಸಬೇಕು ಎಂದು ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‌.ಎಂ.ಚಂದ್ರಶೇಖರಪ್ಪ, ರಾಜ್ಯ ಸರ್ಕಾರ ಈಗಾಗಲೆ ತಮಿಳುನಾಡಿಗೆ ನೀರು ಹರಿಸುತ್ತಿದೆ. ಇದೆ ರೀತಿ ಮುಂದುವರೆದರೆ ರಾಜ್ಯದ ರೈತರು ಮತ್ತು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ. ಇಂತಹ ಸಂದರ್ಭ ಪಕ್ಷಾತೀತವಾಗಿ ಹೋರಾಟ ನಡೆಸಬೇಕು … Read more

ಭದ್ರಾ ಜಲಾಶಯದಿಂದ 100 ದಿನ ನೀರು, ಪುನರ್‌ ಪರಿಶೀಲನೆಗೆ ಶಿವಮೊಗ್ಗದಲ್ಲಿ ಹೋರಾಟ

052923-Bhadravathi-Shashikumar-Gowda-protest-in-Shimoga.webp

SHIVAMOGGA LIVE NEWS | 5 SEPTEMBER 2023 SHIMOGA : ಭದ್ರಾ ಜಲಾಶಯದಿಂದ (Bhadra Dam) ನೂರು ದಿನ ನೀರು ಹರಿಸುವ ನಿರ್ಧಾರ ಪುನರ್‌ ಪರಿಶೀಲಿಸಬೇಕು. ಮಳೆ ಇಲ್ಲದೆ ರೈತರು ಸಂಕಷ್ಟಕ್ಕೀಡಾಗಿದ್ದು ಬರಗಾಲ ಘೋಷಣೆ ಮಾಡಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಶಶಿಕುಮಾರ್‌ ಗೌಡ ಪ್ರತಿಭಟನೆ (Protest) ನಡೆಸಿದರು. ಇದನ್ನೂ ಓದಿ – ಶಿವಮೊಗ್ಗದ ಉದ್ಯಮಿಗೆ ಕರ್ನಾಟಕ ಸಾಧಕ ಪ್ರಶಸ್ತಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಶಶಿಕುಮಾರ್‌ ಗೌಡ, ಭದ್ರಾ ಜಲಾಶಯದಿಂದ 100 … Read more

ಆನವಟ್ಟಿ, ಶಿವಮೊಗ್ಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ, ಎಲ್ಲಿಗೆಲ್ಲ ತೆರಳಲಿದ್ದಾರೆ? ಯಾವೆಲ್ಲ ಸಭೆ ನಡೆಸಲಿದ್ದಾರೆ?

60823-Minister-Madhu-Bangarappa.jpg

SHIVAMOGGA LIVE NEWS | 5 SEPTEMBER 2023 SHIMOGA : ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಸೆ.5 ಮತ್ತು 6ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಹೊರಟು ರಾತ್ರಿ 10.30ಕ್ಕೆ ಆನವಟ್ಟಿ ತಲುಪಲಿದ್ದಾರೆ. ಸೆ.6ರಂದು ಬೆಳಗ್ಗೆ 8.30ಕ್ಕೆ ಮೂಡಿ ಏತ ನೀರಾವರಿ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಆನವಟ್ಟಿ ಕೆಎಸ್‌ಅರ್‌ಟಿಸಿ ಬಸ್‌ ನಿಲ್ದಾಣಕ್ಕೆ ಭೇಟಿ, ಬೆಳಗ್ಗೆ 10ಕ್ಕೆ ಆನವಟ್ಟಿಯಿಂದ ಶಿವಮೊಗ್ಗಕ್ಕೆ ಹೊರಡಲಿದ್ದಾರೆ. … Read more

ಭದ್ರಾವತಿ, ಹೊಸನಗರ, ತೀರ್ಥಹಳ್ಳಿ NEWS – ಎಲ್ಲೆಲ್ಲಿ ಏನೇನಾಯ್ತು? – ಇಲ್ಲಿದೆ ಫಟಾಫಟ್‌ ನ್ಯೂಸ್‌

SHIVAMOGGA LIVE NEWS | 5 SEPTEMBER 2023 ಪಡಿತರ ಅಕ್ಕಿ ಕಳ್ಳ ಸಾಗಣೆ, ಕಠಿಣ ಕ್ರಮಕ್ಕೆ ಒತ್ತಾಯ BHADARAVATHI : ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುವವರು ಮತ್ತು ಕಾಳ ಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತರ ಶಶಿಕುಮಾರ್‌ ಗೌಡ ದೂರು ನೀಡಿದರು. ಭದ್ರಾವತಿಯ ಕಾಗದ ನಗರ ಪೊಲೀಸ್‌ ಠಾಣೆಯಲ್ಲಿ ಅವರು ದೂರು ಸಲ್ಲಿಸಿದರು. ಅಕ್ಕಿಯನ್ನು ಅಕ್ರಮವಾಗಿ ಮಾರಾಟ ದಂಧೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಅನ್ನುವುದನ್ನು ಪತ್ತೆ ಹಚ್ಚಿ ಕಠಿಣ ಕಾನೂನು … Read more

KSRTC ಬಸ್ಸಿನಲ್ಲಿ ಟಿಕೆಟ್‌ ಮಾಡಿಸಲು ವ್ಯಾನಿಟಿ ಬ್ಯಾಗ್‌ ತೆಗೆದಾಗ ಮಹಿಳೆ, ಪತಿಗೆ ಕಾದಿತ್ತು ಶಾಕ್‌

KSRTC-Bus-Stand-Shivamogga

SHIVAMOGGA LIVE NEWS | 5 SEPTEMBER 2023 SHIMOGA : ಬಸ್‌ ಹತ್ತುವ ವೇಳೆ ಮಹಿಳೆಯ ಬಳಿ ಇದ್ದ ವ್ಯಾನಿಟಿ ಬ್ಯಾಗಿನ್‌ (Vanity Bag) ಜಿಪ್‌ ತೆಗೆದು ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಆ.29ರಂದು ಘಟನೆ ಸಂಭವಿಸಿದೆ. ಮುಜಿಬುಲ್‌ ಹಲಗೇರಿ, ಅವರ ಪತ್ನಿ ಶಾಹೀನಾ ಅವರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತಿದ್ದರು. ಟಿಕೆಟ್‌ ಹಣಕ್ಕಾಗಿ ವ್ಯಾನಿಟಿ ಬ್ಯಾಗ್‌ ತೆಗೆಯಲು ಮುಂದಾದಾಗ ಜಿಪ್‌ ತೆರೆದುಕೊಂಡಿತ್ತು. ಪರಿಶೀಲಿಸಿದಾಗ ಬಿಳಿ ಪರ್ಸ್‌ ಕಳ್ಳತನವಾಗಿತ್ತು. … Read more

ಕುಂಸಿ ಬಳಿಯಿಂದ ಕುಮಟಾಗೆ ತೆರಳಿ ಬಾಕ್ಸ್‌ ತೆಗೆದ ಶಿಕ್ಷಕಿ, ನರ್ಸ್‌ಗೆ ಕಾದಿತ್ತು ಬಿಗ್‌ ಶಾಕ್‌, ಮಹಾ ವಂಚನೆ ವಿರುದ್ಧ ಕೇಸ್‌

crime name image

SHIVAMOGGA LIVE NEWS | 5 SEPTEMBER 2023 SHIMOGA : ಸುತ್ತೂರು ಮಠದ ಹೆಸರು ದುರ್ಬಳಕೆ ಮಾಡಿಕೊಂಡು ಶಿಕ್ಷಕಿ ಮತ್ತು ನರ್ಸ್‌ಗೆ ಸಿನಿಮೀಯ ರೀತಿಯಲ್ಲಿ 6 ಲಕ್ಷ ರೂ. ಹಣ ವಂಚಿಸಲಾಗಿದೆ. ದುಪ್ಪಟ್ಟು ಹಣದ (Money Doubling) ಆಸೆಗೆ ಬಿದ್ದು ಲಕ್ಷ ಲಕ್ಷ ಹಣ ಕಳೆದುಕೊಂಡ ಮಹಿಳೆಯರು ಶಿವಮೊಗ್ಗ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಸುತ್ತೂರು ಮಠದ ಹೆಸರು ಬಳಕೆ ಸುತ್ತೂರು ಮಠದಲ್ಲಿ ಮ್ಯಾನೇಜರ್‌ ಎಂದು ಹೇಳಿಕೊಂಡು ಕುಮಟದ ಶಿಕ್ಷಕಿ ಸುರೇಖಾ ಅವರಿಗೆ ವ್ಯಕ್ತಿಯೊಬ್ಬ ಕರೆ ಮಾಡಿದ್ದ. … Read more

ಶಿವಮೊಗ್ಗದಲ್ಲಿ ಸೆ.6ರಂದು ಮಾಂಸ ಮಾರಾಟ ನಿಷೇಧ

Mayanna-Gowda-Shimoga-Palike-Commissioner

SHIVAMOGGA LIVE NEWS | 5 SEPTEMBER 2023 SHIMOGA : ಸೆಪ್ಟಂಬರ್ 06 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ (Meat Sale) ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಗುಡುಗು ಸಹಿತ ಮಳೆ

Rain-at-Shimoga-Woman-walks-in-the-road.webp

SHIVAMOGGA LIVE NEWS | 5 SEPTEMBER 2023 SHIMOGA : ನಗರದಲ್ಲಿ ಗುಡುಗು (Thunderstorm) ಸಹಿತ ಮಳೆಯಾಗಿದೆ. ದಿಢೀರ್‌ ಮೋಡ ಆವರಿಸಿಕೊಂಡು ಮಳೆ ಸುರಿದಿದೆ. ಜೋರು ಮಳೆಯಿಂದ ಇಂದು ಕೂಡ ತಪಾಮಾನದಲ್ಲಿ ಇಳಿಕೆಯಾಗಿದೆ. ಮಧ್ಯಾಹ್ನದ ವೇಳೆ ಶಿವಮೊಗ್ಗ ನಗರದಲ್ಲಿ ಮೋಡ ಆವರಿಸಿಕೊಂಡಿತು. ಗುಡುಗು ಸಹಿತ ಮಳೆ ಅಬ್ಬರಿಸಲು ಆರಂಭವಾಯಿತು. ಸೋಮವಾರ ಮಧ್ಯಾಹ್ನವು ಮಳೆ ಸುರಿದಿತ್ತು. ಇದರಿಂದ ನಗರದಲ್ಲ ವಾತಾವರಣ ತಂಪಾಗಿತ್ತು. ಇವತ್ತು ಕೂಡ ಮಳೆಯಾಗಿದ್ದು, ಇನ್ನು ಕೆಲವು ದಿನ ಇದೇ ಮಾದರಿ ಮುಂದುವರೆಯುವ ಸಾಧ್ಯತೆ ಇದೆ. … Read more