ಶೇ.50ರಷ್ಟು ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ
ಶಿವಮೊಗ್ಗ: ಗಣರಾಜ್ಯೋತ್ಸವ ಅಂಗವಾಗಿ 2026ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರ ರಿಯಾಯಿತಿ (discount sale) ದರದಲ್ಲಿ ಮಾರಾಟ ಮಾಡಲಾಗುವುದು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ: 080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ … Read more