ಶಿವಮೊಗ್ಗದಲ್ಲಿ ವೈಭವದ ತೆಪ್ಪೋತ್ಸವ, ಕಣ್ತುಂಬಿಕೊಂಡು ಪುನೀತರಾದ ಭಕ್ತ ಸಮೂಹ, ಮೆರಗು ಹೆಚ್ಚಿಸಿದ ಸಿಡಿಮದ್ದು
SHIVAMOGGA LIVE NEWS |6 JANUARY 2023 SHIMOGA : ಸೀತಾ ಕಲ್ಯಾಣೋತ್ಸವದ ಅಂಗವಾಗಿ ಶಿವಮೊಗ್ಗ ತುಂಗಾ ನದಿಯಲ್ಲಿ (tunga river) ಶ್ರೀ ಸೀತಾರಾಮಾಂಜನೇಯ ಸ್ವಾಮಿಯ ವೈಭವದ ತೆಪ್ಪೋತ್ಸವ ನಡೆಯಿತು. ದೊಡ್ಡ ಸಂಖ್ಯೆಯ ಭಕ್ತರು ತೆಪ್ಪೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು. ಕೋರ್ಪಲಯ್ಯ ಛತ್ರ ಮಂಟಪದ ಬಳಿ ತುಂಗಾ ನದಿಯಲ್ಲಿ (tunga river) ಇವತ್ತು ತೆಪ್ಪೋತ್ಸವ ನೆರವೇರಿತು. ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಮೂರ್ತಿಗಳನ್ನು ತೆಪ್ಪದಲ್ಲಿ ಇರಿಸಿ, ತುಂಗಾ ನದಿಯಲ್ಲಿ ಉತ್ಸವ ನೆರವೇರಿಸಲಾಯಿತು. ತೆಪ್ಪೋತ್ಸವ ಆರಂಭವಾಗುತ್ತಿದ್ದಂತೆ ಭಕ್ತರು ಶ್ರದ್ಧಾ … Read more