ಶಿವಮೊಗ್ಗಕ್ಕೆ ‘ಏಕ್ ಲವ್ ಯಾ’ ಸಿನಿಮಾ ಟೀಮ್, ಫೋಟೊ, ಸೆಲ್ಫಿಗೆ ಮುಗಿಬಿದ್ದ ಪ್ರೇಕ್ಷಕರು
SHIVAMOGGA LIVE NEWS | 6 ಮಾರ್ಚ್ 2022 ಏಕ್ ಲವ್ ಯಾ ಸಿನಿಮಾದ ಪ್ರಮೋಷನ್’ಗಾಗಿ ಚಿತ್ರ ತಂಡ ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡಿತ್ತು. ಸಿನಿಮಾಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿರುವ ಹಿನ್ನೆಲೆ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದರು. ಈ ವೇಳೆ ನಟರೊಂದಿಗೆ ಫೋಟೊ, ಸೆಲ್ಫಿಗೆ ಜನರು ಮುಗಿಬಿದ್ದರು. ಶಿವಮೊಗ್ಗದ ಗೋಪಿ ಸರ್ಕಲ್’ನಲ್ಲಿರುವ ಮಲ್ಲಿಕಾರ್ಜುನ ಚಿತ್ರಮಂದಿರಕ್ಕೆ ಏಕ್ ಲವ್ ಯಾ ಸಿನಿಮಾ ಟೀಮ್ ಭೇಟಿ ನೀಡಿತ್ತು. ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಾಯಕ ನಟ ರಾಣ, ನಾಯಕ ನಟಿ … Read more