5 ತಿಂಗಳು, ಐವರ ಕಾಲಿಗೆ ಗುಂಡು, ಯಾರೆಲ್ಲರ ಕಾಲು ಸೀಳಿದೆ ಗೊತ್ತಾ ಶಿವಮೊಗ್ಗ ಪೊಲೀಸರ ಬುಲೆಟ್?
SHIVAMOGGA LIVE NEWS | 6 NOVEMBER 2022 SHIMOGA | ರೌಡಿಗಳು, ಸಮಾಜ ಘಾತುಕ ಶಕ್ತಿಗಳಲ್ಲಿ ಭಯ ಹುಟ್ಟಿಸಲು ನಗರದ ಪೊಲೀಸರು ಪದೇ ಪದೆ ತಮ್ಮ ಬಂದೂಕಿಗೆ ಕೆಲಸ ಕೊಡುತ್ತಿದ್ದಾರೆ. ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿ, ಜನರಲ್ಲಿ ಭೀತಿ ಮೂಡಿಸುತ್ತಿದ್ದವರ ಮೇಲೆ ಗುಂಡು (Police Fire) ಹಾರಿಸಲಾಗಿದೆ. ಈ ವರ್ಷ ಐವರು ಆರೋಪಿಗಳ ಕಾಲಿಗೆ ಗುಂಡು ಹೊಡೆದಿದ್ದಾರೆ. ಕಾರ್ಯಾಚರಣೆ ವೇಳೆ ಮತ್ತು ಮಹಜರ್ ಗೆ ಕರೆದೊಯ್ದ ಸಂದರ್ಭ ಪೊಲೀಸರ ಮೇಲೆಯೆ ಸಮಾಜ ಘಾತುಕರು … Read more