ವಿನೋಬನಗರ 6ನೇ ಹಂತದ ಸುತ್ತಮುತ್ತ ನಾಳೆ ಬೆಳಗ್ಗೆಯಿಂದ ಕರೆಂಟ್ ಇರಲ್ಲ
SHIVAMOGGA LIVE NEWS | 9 ಮಾರ್ಚ್ 2022 ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮಾರ್ಚ್ 10ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವೀರಣ್ಣ ಲೇಔಟ್, ವಿಧಾತ್ರಿ ಭವನ, ಸೋಮಿನಕೊಪ್ಪ ರಸ್ತೆ, ವಿನೋಬ ನಗರ 6ನೇ ಹಂತ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ … Read more