‘ಪ್ರದಕ್ಷಿಣೆ, ಸಲ್ಯೂಟ್ ಹೊಡೆಯೋರು ಪಕ್ಷಕ್ಕೆ ಬೇಡʼ, ಶಿವಮೊಗ್ಗದಲ್ಲಿ ಸತ್ಯಶೋಧನಾ ಸಮಿತಿ ಅಧ್ಯಕ್ಷ ಖಡಕ್ ಸೂಚನೆ
SHIMOGA, 7 AUGUST 2024 : ಕಾಂಗ್ರೆಸ್ ಪಕ್ಷದಲ್ಲಿ ಮೂರು ಬಗೆಯ ಮುಖಂಡರು, ಕಾರ್ಯಕರ್ತರಿದ್ದಾರೆ (Workers). ಅದರೆ ಪಕ್ಷಕ್ಕೆ ಅಗತ್ಯವಿರುವುದು ಒಂದೇ ಬಗೆಯ ಕಾರ್ಯಕರ್ತ ಎಂದು ಸತ್ಯಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ವಿಶ್ಲೇಷಿಸಿದರು. ಶಿವಮೊಗ್ಗ ಕಾಂಗ್ರೆಸ್ ಕಚೇರಿಯಲ್ಲಿ ಲೋಕಸಭೆ ಚುನಾವಣೆ ಸೋಲಿಗೆ ಕಾರಣ ತಿಳಿಯುವ ಸತ್ಯಶೋಧನಾ ಸಭೆಯಲ್ಲಿ ವಿ.ಎಸ್.ಉಗ್ರಪ್ಪ ಮಾತನಾಡಿದರು. ಮೂರು ಬಗೆಯ ಮುಖಂಡರು, ಕಾರ್ಯಕರ್ತರು ಪಕ್ಷಗಳಲ್ಲಿ ಪ್ರದಕ್ಷಿಣೆ ಮಾಡುವ ಒಂದು ವರ್ಗ ಇರುತ್ತದೆ. ಮುಖ್ಯಮಂತ್ರಿ, ಸಚಿವರು, ಪ್ರಮುಖರು ಬಂದಾಗಷ್ಟೆ ಪಕ್ಷದ ಕಚೇರಿಗೆ ಭೇಟಿ ಕೊಡುತ್ತಾರೆ. ಎರಡನೇ … Read more