ಶಿವಮೊಗ್ಗಕ್ಕೆ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಲ್ಲಿಗೆಲ್ಲ ಭೇಟಿ ನೀಡಲಿದ್ದಾರೆ?
SHIVAMOGGA LIVE NEWS | 7 FEBRUARY 2023 SHIMOGA : ಮುಖ್ಯಮಂತ್ರಿ (Chief Minister) ಬಸವರಾಜ ಬೊಮ್ಮಾಯಿ ಅವರು ಫೆ.8ರಂದು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ನಗರದಲ್ಲಿ ಕಾರ್ಯಕ್ರಮ ಮತ್ತು ಸಭೆ ನಡೆಸಲಿದ್ದಾರೆ. ಫೆ.8ರಂದು ಮಧ್ಯಾಹ್ನ 12.15ಕ್ಕೆ ಬೆಂಗಳೂರು ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಡಲಿದ್ದಾರೆ. ಮಧ್ಯಾಹ್ನ 1.35ಕ್ಕೆ ಶಿವಮೊಗ್ಗ ಹೆಲಿಪ್ಯಾಡ್ ತಲುಪಲಿದ್ದಾರೆ (Chief Minister). ಮಧ್ಯಾಹ್ನ 1.45ಕ್ಕೆ ಎನ್ಇಎಸ್ ಮೈದಾನದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿ ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, … Read more