ಶಿವಮೊಗ್ಗದ ಸುಬ್ರಹ್ಮಣ್ಯ ಶಾಸ್ತ್ರಿಗೆ ಪ್ರತಿಷ್ಠಿತ ಕಲಾಶ್ರಯ ಪ್ರಶಸ್ತಿ, ಬೆಂಗಳೂರಿನಲ್ಲಿ ಇವತ್ತು ಪ್ರದಾನ

Subramanya-Shastry-Shimoga

SHIVAMOGGA LIVE NEWS | 7 JULY 2024 SHIMOGA : ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ಎರಡನೇ ಹಂತದ ವಿಕ್ರಮ ನಗರದಲ್ಲಿರುವ ನಟನ ತರಂಗಿಣಿ ಸ್ಕೂಲ್ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ ಸಂಸ್ಥೆ ಕೊಡಮಾಡುತ್ತಿರುವ ಪ್ರತಿಷ್ಠಿತ ‘ಕಲಾಶ್ರಯ’ ಪ್ರಶಸ್ತಿಗೆ (Award) ಶಿವಮೊಗ್ಗದ ಹಿರಿಯ ಸಂಗೀತ ಸಂಘಟಕ, ಕಲಾ ಕೈಂಕರ್ಯಕಾರ ಸುಬ್ರಮಣ್ಯ ಶಾಸ್ತ್ರಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜಯನಗರ 8ನೇ ಬಡಾವಣೆಯ ಶ್ರೀ ಜಯರಾಮ ಸೇವಾ ಮಂಡಳಿ ಸಭಾಂಗಣದಲ್ಲಿ ಜು. 7ರ ಸಂಜೆ 6ಕ್ಕೆ ಹಮ್ಮಿಕೊಂಡಿರುವ ನಟನ ತರಂಗಿಣಿ- ಸಂಸ್ಥೆ … Read more

ಹೆಚ್ಚಾಗಲಿಲ್ಲ ಭದ್ರಾ ಜಲಾಶಯದ ಒಳ ಹರಿವು, ಅಚ್ಚುಕಟ್ಟು ಭಾಗದ ರೈತರಲ್ಲಿ ತಳಮಳ

Bhadra-Dam-General-Image.

SHIVAMOGGA LIVE NEWS | 7 JULY 2024 DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಳವಾಗದ ಹಿನ್ನೆಲೆ ಭದ್ರಾ ಜಲಾಶಯದ ಒಳ ಹರಿವು ಪ್ರಮಾಣ ಕಡಿಮೆಯಾಗಿದೆ. ಶನಿವಾರ ಇದ್ದಷ್ಟೆ ಪ್ರಮಾಣದ ಒಳ ಹರಿವು ಇವತ್ತೂ ಮುಂದುವರೆದಿದೆ. ಭದ್ರಾ ಜಲಾಶಯಕ್ಕೆ ಇವತ್ತು 8689 ಕ್ಯೂಸೆಕ್‌ ಒಳ ಹರಿವು ಇದೆ. 553 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದ ನೀರಿನ ಸಂಗ್ರಹ ಮಟ್ಟ 131.10 ಅಡಿಗೆ ತಲುಪಿದೆ. ಈವರೆಗೂ 21.691 ಟಿಎಂಸಿ ಮಾತ್ರ ನೀರು ಸಂಗ್ರಹವಾಗಿದೆ. … Read more

ಲಿಂಗನಮಕ್ಕಿ ಡ್ಯಾಂ ಒಳ ಹರಿವು ತುಸು ಹೆಚ್ಚಳ, ಇವತ್ತು ಎಷ್ಟಿದೆ ನೀರಿನ ಮಟ್ಟ?

-Linganamakki-Dam-General-Image

SHIVAMOGGA LIVE NEWS | 7 JULY 2024 DAM LEVEL : ಶರಾವತಿ ಕಣಿವೆಯಲ್ಲಿ ಸಾಧಾರಣ ಮಳೆಯಾಗುತ್ತಿದೆ. ಹಾಗಾಗಿ ಲಿಂಗನಮಕ್ಕಿ ಜಲಾಶಯದ ಒಳ ಹರಿವು ತುಸು ಹೆಚ್ಚಳವಾಗಿದೆ. ಶನಿವಾರ 20 ಸಾವಿರ ಕ್ಯೂಸೆಕ್‌ ಒಳ ಹರಿವು ಇತ್ತು. ಭಾನುವಾರ 29,044 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಜಲಾಶಯದಲ್ಲಿ ಇವತ್ತಿನ ನೀರಿನ ಮಟ್ಟ 1766.70 ಅಡಿಗೆ ತಲುಪಿದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ 1.90 ಅಡಿ ಏರಿಕೆಯಾಗಿದೆ. ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 151.64 ಟಿಎಂಸಿ. … Read more

ಗಾಜನೂರಿನ ತುಂಗಾ ಜಲಾಶಯ ಗರಿಷ್ಠ ಮಟ್ಟಕ್ಕೆ, ಒಳ ಹರಿವಿನಷ್ಟೆ ನೀರು ಹೊರಕ್ಕೆ

Tunga-Dam-Gajanuru.

SHIVAMOGGA LIVE NEWS | 7 JULY 2024 DAM LEVEL : ತೀರ್ಥಹಳ್ಳಿ ಸೇರಿದಂತೆ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಹಾಗಾಗಿ ತುಂಗಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಗಾಜನೂರಿನಲ್ಲಿರುವ ತುಂಗಾ ಜಲಾಶಯಕ್ಕೆ ಭಾನುವಾರ 19,223 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಅಷ್ಟೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಜಲಾಶಯದ 588.24 ಮೀಟರ್‌ ಗರಿಷ್ಠ ಮಟ್ಟ ಹೊಂದಿದೆ. ನೀರಿನ ಸಂಗ್ರಹ ಗರಿಷ್ಠ ಮಟ್ಟ ತಲುಪಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಬೀಡಲಾಗುತ್ತಿದೆ. ಇದನ್ನೂ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಕಡಿಮೆಯಾದ ಮಳೆ, ಬೆಳಗ್ಗೆಯಿಂದ ಅಲ್ಲಲ್ಲಿ ಸಾಧಾರಣ ವರ್ಷಧಾರೆ, ಎಲ್ಲೆಲ್ಲಿ ಮಳೆಯಾಗಿದೆ?

Rain-at-Shimoga-city

SHIVAMOGGA LIVE NEWS | 7 JULY 2024 RAINFALL REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಭಾನುವಾರವು ಮಳೆ ಮುಂದುವರೆದಿದೆ. ಬೆಳಗ್ಗೆಯಿಂದ ಹಲವು ಕಡೆ ಸಾಧಾರಣ ಮಳೆಯಾಗುತ್ತಿದೆ. ಇವತ್ತು ಶಿವಮೊಗ್ಗ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿತ್ತು. ಆದರೆ ಮಳೆ ಪ್ರಮಾಣ ಕ್ಷೀಣಿಸಿದೆ. ಭದ್ರಾವತಿಯ ಸಿಂಗನಮನೆ, ಅರಳಿಕೊಪ್ಪ, ಮಾವಿನಕೆರೆ, ಯರೆಹಳ್ಳಿ, ಕುಮ್ಮಾರನಹಳ್ಳಿ, ಅರಳಹಳ್ಳಿ, ಕಾಗೆಕೊಡಮಗ್ಗಿ, ತಡಸ, ಬಿಳಕಿ, ನಾಗತಿಬೆಳಗಲು, ದಾಸರಕಲ್ಲಹಳ್ಳಿಯಲ್ಲಿ ಮಳೆಯಾಗಿದೆ. ಶಿವಮೊಗ್ಗದ ಕೊರಲಹಳ್ಳಿ, ಹಸೂಡಿ, ಸೂಗೂರು, ಅಬ್ಬಲಗೆರೆ, ಕೊಮ್ಮನಾಳು, ಕುಂಚೇನಹಳ್ಳಿ, ಮಲ್ಲಾಪುರ, ರಾಮನಗರ, ಆಯನೂರು, ತಮ್ಮಡಿಹಳ್ಳಿ ಸೇರಿದಂತೆ … Read more

ಭದ್ರಾ ಜಲಾಶಯದ ಗೇಟ್‌ಗಳು ರಿಪೇರಿ ಪೂರ್ಣ, ಅಚ್ಚುಕಟ್ಟು ರೈತರ ಆತಂಕ ದೂರ

Bhadra-dam-Sluice-gate-repaired

SHIVAMOGGA LIVE NEWS | 7 JULY 2024 BHADRAVATHI : ಭದ್ರಾ ಜಲಾಶಯದ ತಳಮಟ್ಟದ ಗೇಟ್‌ನಲ್ಲಿ (Gate) ಉಂಟಾಗಿದ್ದ ತಾಂತ್ರಿಕ ದೋಷ ಸರಿಪಡಿಸಲಾಗಿದೆ. ಗೇಟ್‌ಗಳನ್ನು ಬಂದ್‌ ಮಾಡಲಾಗಿದ್ದು, ನೀರು ಪೋಲು ತಡೆಯಲಾಗಿದೆ. ಇದರಿಂದ ಅಚ್ಚುಕಟ್ಟು ಭಾಗದ ರೈತರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ನಿರಂತರ ಶ್ರಮ, ರಿವರ್‌ ಗೇಟ್‌ ರಿಪೇರಿ ಭದ್ರಾ ಜಲಾಶಯದ ಪವರ್‌ ಹೌಸ್‌ ಪಕ್ಕದಲ್ಲಿ ಇದ್ದ ರಿವರ್‌ ಗೇಟ್‌ಗಳಲ್ಲಿ ತಾಂತ್ರಿಕ ದೋಷ ಉಂಟಾಗಿತ್ತು. ಸುಮಾರು 5 ಇಂಚಿನಷ್ಟು ತೆರೆದುಕೊಂಡಿದ್ದವು. ಇದರಿಂದ ಸುಮಾರು 1500 ರಿಂದ … Read more