ಕೆಲಸಕ್ಕೆ ಸೇರಿದ ಎರಡನೇ ದಿನ ತಿಂಡಿಗೆ ಹೋದವನು ವಾಪಸಾಗಲಿಲ್ಲ, ಆಮೇಲೆ ಮಾಲೀಕನಿಗೆ ಕಾದಿತ್ತು ಆಘಾತ

Police-Jeep-With-Light-New.

SHIMOGA, 7 SEPTEMBER 2024 : ಕೆಲಸಕ್ಕೆ (worker) ಸೇರಿದ ಎರಡೇ ದಿನದಲ್ಲಿ 2.75 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿ ಕದ್ದು ವ್ಯಕ್ತಿ ಪರಾರಿಯಾಗಿದ್ದಾನೆ. ಶಿವಮೊಗ್ಗದ ತಿರುಪಾಳ್ಳಯ್ಯನ ಕೇರಿಯ ಜ್ಯುವೆಲರಿ ಶಾಪ್‌ ಒಂದರಲ್ಲಿ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಕಲ್ಕತ್ತಾ ಮೂಲದ ಸುಫೀಕ್‌ ಉಲ್‌ ಎಂಬಾತ ಆಗಸ್ಟ್‌ 31ರಂದು ಇಲ್ಲಿ ಕೆಲಸಕ್ಕೆ ಸೇರಿದ್ದ. ಕಸೂತಿ ಕೆಲಸ ಮಾಡುವಂತೆ ಆತನಿಗೆ ಜ್ಯುವೆಲರಿ ಶಾಪ್‌ ಮಾಲೀಕ 40 ಗ್ರಾಂ ಚಿನ್ನದ ಗಟ್ಟಿ ನೀಡಿದ್ದರು. ಸೆಪ್ಟೆಂಬರ್‌ 2ರಂದು ಸಂಜೆ ತಿಂಡಿ … Read more