ದೆವ್ವ ಬಿಡಿಸೋದಾಗಿ ಕೋಲಲ್ಲಿ ಹೊಡೆದು ಹಿಂಸೆ, ನೀರಿಗಾಗಿ ಅಂಗಲಾಚುತ್ತ ಪ್ರಾಣ ಬಿಟ್ಟ ಮಹಿಳೆ, ವಿಡಿಯೋ ವೈರಲ್
ಹೊಳೆಹೊನ್ನೂರು: ಮೈಗಂಟಿರುವ ದೆವ್ವ ಬಿಡಿಸುವುದಾಗಿ (Exorcism) ಹಿಂಸೆ ನೀಡಿದ್ದರಿಂದ ಮಹಿಳೆಯೊಬ್ಬರು ಉಸಿರು ಚೆಲ್ಲಿದ್ದಾರೆ. ಹೊಳೆಹೊನ್ನೂರು ಸಮೀಪದ ಜಂಬರಘಟ್ಟ ಗ್ರಾಮದಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಗೀತಮ್ಮ (55) ಮೃತ ದುರ್ದೈವಿ. ಅದೇ ಗ್ರಾಮದ ಆಶಾ (45) ಎಂಬಾಕೆ ದೆವ್ವ ಬಿಡಿಸುವುದಾಗಿ ಹೇಳಿ ಕೋಲಿನಿಂದ ಹೊಡೆದಿದ್ದಾಳೆ. ದೆವ್ವ ಬಿಡಿಸಲು ಬಂದ ‘ದೇವರು’ ಜಂಬರಘಟ್ಟದ ಗೀತಮ್ಮ ಕೆಲವು ದಿನದಿಂದ ಅನಾರೋಗ್ಯಕ್ಕೀಡಾಗಿದ್ದರು. ದೆವ್ವ ಮೆಟ್ಟಿಕೊಂಡಿರುವ ಶಂಕೆ ಮೇಲೆ ಅದೇ ಗ್ರಾಮದ ಆಶಾ ಎಂಬಾಕೆಯನ್ನು ಕರೆಯಿಸಲಾಗಿತ್ತು. ಆಶಾಳ ಮೈಮೇಲೆ ದೇವರು ಬರುವ … Read more