ತಾಳಗುಪ್ಪದಲ್ಲಿ ರೈಲಿಗೆ ಪೂಜೆ ಸಲ್ಲಿಸಿ ಸಿಹಿ ಹಂಚಿ ಸಂಭ್ರಮಾಚರಣೆ, ಕಾರಣವೇನು?
ಶಿವಮೊಗ್ಗ ಲೈವ್.ಕಾಂ | SAGARA NEWS | 12 ನವೆಂಬರ್ 2021 ತಾಳಗುಪ್ಪ – ಶಿವಮೊಗ್ಗ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾಗಿ 80 ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ತಾಳಗುಪ್ಪದಲ್ಲಿ ರೈಲಿಗೆ ಪೂಜೆ ಸಲ್ಲಿಸಿ, ಸಂಭ್ರಮಾಚಾರಣೆ ಮಾಡಲಾಯಿತು. ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ಸಂಭ್ರಮಾಚಾರಣೆ ಮಾಡಲಾಯಿತು. ರೈಲಿಗೆ ಹೂವಿನ ಅಲಂಕಾರ ಮಾಡಿ, ಬಾಳೆ ಕಂದು ಕಟ್ಟಿ ಪೂಜೆ ಸಲ್ಲಿಸಲಾಯಿತು. ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು. ಸರ್ … Read more