ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?
ಶಿವಮೊಗ್ಗ: ರಾಜ್ಯದ ಮಹಿಳಾ ಸರ್ಕಾರಿ ನೌಕರರ (Women Employees) ಬೇಡಿಕೆಗಳು ಹಾಗೂ ಅವರ ಹಿತರಕ್ಷಣೆಗಾಗಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘಟನೆ ಸ್ಥಾಪಿಸಲಾಗಿದೆ. ಶಿವಮೊಗ್ಗ, ಮಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಘಟಕ ರಚಿಸಲಾಗುತ್ತದೆ ಎಂದು ಸಂಘದ ರಾಜ್ಯಾಧ್ಯಕ್ಷೆ ರೋಶಿನಿ ಗೌಡ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಶಿನಿ ಗೌಡ, ಮಹಿಳಾ ನೌಕರರ ಸಮಸ್ಯೆಗಳ ಪರಿಹಾರಕ್ಕಾಗಿ ಸಂಘಟನೆ ಸ್ಥಾಪಿಸಲಾಗಿದೆ. ಇದು ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಪರ್ಯಾಯವಲ್ಲ ಎಂದು ಸ್ಪಷ್ಟಪಡಿಸಿದರು. ರೋಶಿನಿ ಗೌಡ ಏನೆಲ್ಲ … Read more