ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ, ವಿದ್ಯಾರ್ಥಿನಿಯರದ್ದೇ ಮೇಲುಗೈ
SHIVAMOGGA LIVE NEWS | 9 MAY 2024 EDUCATION NEWS : ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿಯರ ಪೈಕಿ ಶೇ.93.03ರಷ್ಟು ವಿದ್ಯಾರ್ಥಿನಿಯರು ಪಾಸ್ ಆಗಿದ್ದಾರೆ. ಶಿವಮೊಗ್ಗ ಜಿಲ್ಲೆಯಾದ್ಯಂತ 11,389 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 9,592 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.84.22ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. 11,639 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದರು. 10,828 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಶೇ.93.03ರಷ್ಟು ವಿದ್ಯಾರ್ಥಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ತಾಲೂಕುವಾರು ಹೇಗಿದೆ ಫಲಿತಾಂಶ? ತೀರ್ಥಹಳ್ಳಿ ತಾಲೂಕಿನಲ್ಲಿ … Read more