ಶಿವಮೊಗ್ಗದಲ್ಲಿ ವಾಟ್ಸಪ್‌ನಲ್ಲಿ ವಿಡಿಯೋ ಶೇರ್ ಮಾಡಿದವನ ವಿರುದ್ಧ ಕೇಸ್, ಏನದು ವಿಡಿಯೋ?
SHIVAMOGGA LIVE NEWS | 9 OCTOBER 2023 SHIMOGA : ರಾಗಿಗುಡ್ಡ ಬಡಾವಣೆಯಲ್ಲಿ ಈದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ ಸುಳ್ಳು ವಿಡಿಯೋಗಳನ್ನು (Fake Video) ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದ ಯುವಕನ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಹಿಂದೆ ನಡೆದಿದ್ದ ಘಟನೆಯೊಂದರ ವಿಡಿಯೋವನ್ನು ರಾಗಿಗುಡ್ಡದ ಘಟನೆ ಎಂದು ಬಿಂಬಿಸಿ ವಿಡಿಯೋ ಶೇರ್ ಮಾಡಲಾಗಿತ್ತು. ಗಲ್ಲಿ ಕ್ರಿಕೆಟ್ ಆಡುವಾಗ ನಡೆದ ಗಲಾಟೆ ವೇಳೆ ವ್ಯಕ್ತಿಯೊಬ್ಬರ ಮೇಲೆ ಗಂಭೀರ … Read more