ಭತ್ತ, ಹೆಚ್ಚು ನೀರು ಬೇಡುವ ಬೆಳೆ ಬೆಳೆಯದಂತೆ ರೈತರಿಗೆ ಸೂಚನೆ, ಕಾರಣವೇನು?
SHIVAMOGGA LIVE NEWS | 9 SEPTEMBER 2023 SHIMOGA : ಭದ್ರಾ ಅಚ್ಚುಕಟ್ಟು (Bhadra Dam) ವ್ಯಾಪ್ತಿಯಲ್ಲಿ ಭತ್ತ ಮತ್ತು ಅಧಿಕ ನೀರು ಬೇಡುವ ಯಾವ ಬೆಳೆಯನ್ನೂ ಬೆಳೆಯಬಾರದು ಎಂದು ನೀರಾವರಿ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ. ಬೇಸಿಗೆಯಲ್ಲಿ ಕುಡಿಯುವುದಕ್ಕೆ, ತೋಟಗಾರಿಕೆ ಹಾಗೂ ಇತರೆ ಬೆಳೆಗಳಿಗೆ ನೀರು ಸಂಗ್ರಹಿಸಿಡಬೇಕಿದೆ. ಆದ್ದರಿಂದ ಭತ್ತ ಹಾಗೂ ಇತರೆ ಬೆಳೆಗಳನ್ನು ಬೆಳೆಯದಂತೆ ಸೂಚಿಸಲಾಗಿದೆ. ಇದನ್ನೂ ಓದಿ – BREAKING NEWS – ಭದ್ರಾ … Read more