ಶಿವಮೊಗ್ಗದ ಮೊದಲ ಎಫ್.ಎಂ ರೇಡಿಯೋ ಆರಂಭ, ಹೇಗಿದೆ ಸ್ಟೂಡಿಯೋ? ಏನೆಲ್ಲ ಕಾರ್ಯಕ್ರಮ ಪ್ರಸಾರವಾಗುತ್ತೆ?
SHIVAMOGGA LIVE NEWS | 13 ಮಾರ್ಚ್ 2022 ದಶಕದಿಂದ ಮಲೆನಾಡಿಗೊಂದು ಎಫ್.ಎಂ. ರೇಡಿಯೋ ಬೇಕು ಎಂಬ ಬೇಡಿಕೆ ಇತ್ತು. ಜನರ ಬೇಡಿಕೆ ತಣಿಸುವ ಸಲುವಾಗಿ ಶಿವಮೊಗ್ಗ ರೇಡಿಯೋ ಎಫ್.ಎಂ. 90.8 ಕೊಡುಗೆಯಾಗಿ ಸಿಕ್ಕಿದೆ. ಸದ್ಯ ಎಫ್.ಎಂ.ರೇಡಿಯೋ ಟೆಸ್ಟಿಂಗ್ ಹಂತದಲ್ಲಿದೆ. ಇನ್ನೊಂದು ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ಮಾಡುವ ಸಾದ್ಯತೆ ಇದೆ. ಕೊಡಚಾದ್ರಿ ಇಂಟಿಗ್ರೇಟೆಡ್ ಡೆವಲಪ್ಮೆಂಟ್ ಸೊಸೈಟಿ ಎಂಬ ಸರ್ಕಾರೇತರ ಸಂಸ್ಥೆ ಶಿವಮೊಗ್ಗ ರೇಡಿಯೋ ಎಫ್.ಎಂ. 90.8 ಆರಂಭಿಸಿದೆ. ಕಳೆದ ಆಗಸ್ಟ್ ತಿಂಗಳಲ್ಲಿ ಈ ರೇಡಿಯೋಗೆ ಕೇಂದ್ರ … Read more