ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಪಲ್ಟಿಯಾಗಿ ಬಸ್ಸಿಗೆ ಡಿಕ್ಕಿ ಹೊಡೆದ ಕಾರ್ | ಮತ್ತಷ್ಟು ಸುದ್ದಿ | ಫಟಾಫಟ್ ನ್ಯೂಸ್
SHIVAMOGGA LIVE| 24 JUNE 2023 ಪಲ್ಟಿಯಾಗಿ ಬಸ್ಸಿಗೆ ಡಿಕ್ಕಿ ಹೊಡೆದ ಕಾರು SHIMOGA : ಗಾಜನೂರು (Gajanur) ಸಮೀಪ ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿವೆ (Mishap). ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಕಾರು, ಶಿವಮೊಗ್ಗ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಮಧ್ಯೆ ಅಪಘಾತವಾಗಿದೆ. ಮೊರಾರ್ಜಿ ಶಾಲೆ ಬಳಿ ಓವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಎದುರಿನಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಒಬ್ಬರಿಗೆ … Read more