ಪೆಟ್ರೋಲ್, ಡಿಸೇಲ್ ದರ 13ನೇ ಭಾರಿ ಹೆಚ್ಚಳ, ಶಿವಮೊಗ್ಗದಲ್ಲಿ ಇವತ್ತೆಷ್ಟಾಗಿದೆ ರೇಟು?

petrol pump

SHIVAMOGGA LIVE NEWS | 5 ಏಪ್ರಿಲ್ 2022 ಪೆಟ್ರೋಲ್, ಡಿಸೇಲ್ ದರ ನಿರಂತರ ಏರಿಕೆಯಾಗುತ್ತಿದೆ. ಇವತ್ತು ಕೂಡ ಶಿವಮೊಗ್ಗ ಜಿಲ್ಲೆಯಲ್ಲಿ ತೈಲೋತ್ಪನ್ನಗಳ ಬೆಲೆ ಹೆಚ್ಚಳವಾಗಿದೆ. ಇವತ್ತು ಪ್ರತಿ ಲೀಟರ್ ಪೆಟ್ರೋಲ್ ದರ 84 ಪೈಸೆ ಹೆಚ್ಚಳವಾಗಿದೆ. ಹಾಗಾಗಿ ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 111.7 ರೂ.ಗೆ ತಲುಪಿದೆ.   ಕಳೆದ ನವೆಂಬರ್ ತಿಂಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 115.52 ರೂ. ಗೆ ತಲುಪಿತ್ತು. ಇದು ದಾಖಲೆ ಪ್ರಮಾಣದ ಹೆಚ್ಚಳವಾಗಿತ್ತು. ನವೆಂಬರ್ 3ರಂದು ಪೆಟ್ರೋಲ್ … Read more

20 ತಿಂಗಳ ಬಳಿಕ ಶಿವಮೊಗ್ಗದಲ್ಲೂ ಒಂದರಿಂದ ಐದನೇ ತರಗತಿ ಪುನಾರಂಭ

251021 Shimoga Schools Restart After Corona

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಅಕ್ಟೋಬರ್ 2021 ಕರೋನ ಹಿನ್ನೆಲೆ 20 ತಿಂಗಳ ಬಳಿಕ ಒಂದರಿಂದ ಐದನೇ ತರಗತಿ ಶಾಲೆಗಳು ಪುನಾರಂಭವಾಗಿವೆ. ಶಿವಮೊಗ್ಗ ಜಿಲ್ಲೆಯಲ್ಲೂ ವಿದ್ಯಾರ್ಥಿಗಳು ಉತ್ಸಾಹದಿಂದ ಶಾಲೆಗೆ ಆಗಮಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಂದರಿಂದ ಐದನೇ ತರಗತಿಯ 1.24 ಲಕ್ಷ ವಿದ್ಯಾರ್ಥಿಗಳಿದ್ದಾರೆ. ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ ಶಾಲೆಗಳು ಪುನಾರಂಭವಾಗುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಸರ್ಕಾರಿ ಶಾಲೆಗಳಲ್ಲಿ ಬಾಳೆ ಕಂಬಗಳು, ಹೂವಿನ ಹಾರ ಹಾಕಿ ಅಲಂಕಾರ ಮಾಡಲಾಗಿತ್ತು. ಮಕ್ಕಳನ್ನು ಆಕರ್ಷಿಸಲು ಬಲೂನುಗಳನ್ನು ಕಟ್ಟಲಾಗಿತ್ತು. … Read more