ಆಧಾರ್‌ ಕಾರ್ಡ್‌ ಕುರಿತು ಮಹತ್ವದ ಅಪ್‌ಡೇಟ್‌, ಈಗಲೆ ದಾಖಲೆ ಒದಗಿಸುವಂತೆ ಸಾರ್ವಜನಿಕರಿಗೆ ಸೂಚನೆ

aadhar-card.webp

ಶಿವಮೊಗ್ಗ: ದಶಕಗಳ ಹಿಂದೆ ದಾಖಲೆ ಸಲ್ಲಿಸಿ ಆಧಾರ್‌ (aadhaar card) ನೋಂದಣಿ ಮಾಡಿಸಿಕೊಂಡವರು ಪುನಃ ತಮ್ಮ ವಿವರ ಸಲ್ಲಿಸಿ ಅಪ್‌ಡೇಟ್‌ ಮಾಡಿಸಿಕೊಳ್ಳಬೇಕಿದೆ. ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗರೆಡ್ಡಿ ಸಭೆ ನಡೆಸಿ, ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಜಿಲ್ಲಾ ಮಟ್ಟದ ಆಧಾರ್ ನೋಂದಣಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಪರ ಜಿಲ್ಲಾಧಿಕಾರಿಯ ಸೂಚನೆಗಳೇನು? ಪ್ರಸ್ತುತ ವಾಸಸ್ಥಳದ ವಿವರಗಳನ್ನು ತಮ್ಮ ಸಮೀಪದ ಅಂಚೆ ಕಚೇರಿ, ರಾಷ್ಟ್ರೀಕೃತ ಬ್ಯಾಂಕುಗಳು ಅಥವಾ ಆಧಾರ್ ಸೇವಾ ಕೇಂದ್ರಗಳಲ್ಲಿ … Read more