‘ಉಚಿತವಾಗಿ ಆಯುರ್ವೇದ ಕಿಟ್ ಕೊಡೋದು ಓಕೆ, ಆಧಾರ್ ಕಾರ್ಡ್ ಮಾಹಿತಿ ಏಕೆ?’

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಆಗಸ್ಟ್ 2020 ಸಚಿವ ಕೆ.ಎಸ್.ಈಶ್ವರಪ್ಪ ನಗರದ ಜನತೆಗೆ ಆಯುಷ್ ಶಕ್ತಿವರ್ಧಕ ಕಿಟ್‍ನ್ನು ವಿತರಿಸುತ್ತಿರುವುದು ಸ್ವಾಗತವೇ. ಇದಕ್ಕಾಗಿ ಆಧಾರ್ ಕಾರ್ಡ್ ಏಕೆ ಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಪ್ರಶ್ನೆ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ಪ್ರಸನ್ನ ಕುಮಾರ್‍, ಆಧಾರ್ ಕಾರ್ಡ್ ಎಂಬುದು ಒಂದು ಗೌಪ್ಯತೆಯ ಸಂಕೇತ. ಇದನ್ನು ಬಳಸಿಕೊಂಡು ಬಿಜೆಪಿಯವರು ಏನು ಮಾಡುತ್ತಾರೆ. ಹಾಗಾಗಿ ಕೂಡಲೇ ಆಧಾರ್ ಕಾರ್ಡ್ ತೆಗೆದುಕೊಳ್ಳುವುದನ್ನು ನಿಲ್ಲಿಸಬೇಕು.  ಕಿಟ್ ವಿತರಣೆ ವಿಚಾರದಲ್ಲಿ ನಮ್ಮ ವಿರೋಧ … Read more