ಚಂದ್ರಗುತ್ತಿಯಲ್ಲಿ ಆಗೀ ಹುಣ್ಣಿಮೆ, ದೊಡ್ಡ ಸಂಖ್ಯೆಯ ಭಕ್ತರಿಂದ ಪೂಜೆ, ಏನೆಲ್ಲ ಧಾರ್ಮಿಕ ಕಾರ್ಯಕ್ರಮ ನಡೆದವು?

-agi-hunnime-at-Chandragutti-temple-in-Soraba

SHIVAMOGGA LIVE NEWS | 24 MAY 2024 SORABA : ಆಗೀ ಹುಣ್ಣಿಮೆ ಅಂಗವಾಗಿ ಚಂದ್ರಗುತ್ತಿ ರೇಣುಕಾಂಬಾ ದೇವಸ್ಥಾನಕ್ಕೆ ದೊಡ್ಡ ಸಂಖ್ಯೆಯ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ (Temple) ಆವರಣದಲ್ಲಿರುವ ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಭೈರಪ್ಪ ದೇವರುಗಳಿಗೆ ಪೂಜಿಸಿದರು. ಇದನ್ನೂ ಓದಿ – ಸೊರಬದ ಪುರದೈವ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ, ಹೇಗಿತ್ತು ವೈಭವ? ಶಿವಮೊಗ್ಗ ಸೇರಿದಂತೆ ಉತ್ತರ ಕರ್ನಾಟಕದ ಹಲವು ಕಡೆಯಿಂದ ಆಗಮಿಸಿದ್ದ ಭಕ್ತರು ರೇಣುಕಾಂಬ ದೇವಿಯ ದರ್ಶನ ಪಡೆದು, … Read more