ಭದ್ರಾವತಿಯಲ್ಲಿ ಕರೋನ ತಪಾಸಣೆಗೆ ಎಎಪಿ ಕೇರ್ಸ್, ಆಕ್ಸಿಮಿತ್ರಗೆ ಚಾಲನೆ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 8 ಸೆಪ್ಟಂಬರ್ 2020 ಆಮ್ ಆದ್ಮಿ ಪಕ್ಷದ ವತಿಯಿಂದ ಭದ್ರಾವತಿಯಲ್ಲಿ ಎಎಪಿ ಕೇರ್ಸ್ ಮತ್ತು ಆಕ್ಸಿಮಿತ್ರ ಯೋಜನೆಗೆ ಚಾಲನೆ ನೀಡಲಾಗಿದೆ. ಕರೋನ ಕುರಿತು ಜಾಗೃತಿ ಮೂಡಿಸಲು ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜಾರಿಗೆ ತಂದಿರುವ ಈ ಯೋಜನೆಯನ್ನು ಸ್ಥಳೀಯವಾಗಿಯೂ ಜಾರಿಗೊಳಿಸಲಾಗುತ್ತಿದೆ. ಭದ್ರಾವತಿ ರಂಗಪ್ಪ ಸರ್ಕಲ್‍ನಲ್ಲಿ ಎಎಪಿ ಕೇರ್ಸ್ ಮತ್ತು ಆಕ್ಸಿಮಿತ್ರಗೆ ಚಾಲನೆ ನೀಡಲಾಯಿತು. ಕರೋನ ಸೋಂಕು ವ್ಯಾಪಕಾಗಿ ಹರಡುತ್ತಿದ್ದು, ಅದರ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತೆ ಕುರಿತು ತಿಳಿವಳಿಕೆ … Read more