ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಕೇಸ್ NIAಗೆ, ಏನಿದು NIA? ಇನ್ಮುಂದೆ ತನಿಖೆ ಹೇಗಾಗುತ್ತೆ?

Bajarangadal Worker Harsha Murdered

SHIVAMOGGA LIVE NEWS | 25 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ದೆಹಲಿ ವಿಭಾಗ ಈಗಾಗಲೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಕೊಲೆ ಹಿಂದ ಕಾಣದ ಕೈಗಳು ಹರ್ಷ ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಈ ಕೊಲೆಗೆ ಬರಿ ದ್ವೇಷ ಕಾರಣವಲ್ಲ. ಕಾಣದ ಕೈಗಳು ಇರುವ ಶಂಕೆ ವ್ಯಕ್ತವಾಗಿತ್ತು. ಇದೆ ಕಾರಣಕ್ಕೆ ಉನ್ನತ ತನಿಖೆ … Read more

ತೀರ್ಥಹಳ್ಳಿಯಲ್ಲಿ ಬೈಕ್ ಅಪಘಾತ, ಗಂಭೀರ ಗಾಯಗೊಂಡಿದ್ದ ಮಹಿಳೆ ಮಣಿಪಾಲ ಆಸ್ಪತ್ರೆಯಲ್ಲಿ ಸಾವು

crime name image

SHIVAMOGGA LIVE NEWS | 2 ಮಾರ್ಚ್ 2022 ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯೊಬ್ಬರು ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕು ಆರಗದ ಹೊಂಡ ಕೆರೆಯ ಬಸ್ತಿ ದೇವಸ್ಥಾನದ ಬಳಿ ಘಟನೆ ಸಂಭವಿಸಿದೆ. ಅಶೋಕ್ ಮತ್ತು ಅವರ ಪತ್ನಿ ಶೃತಿ ಅವರು ಸಂಬಂಧಿಯ ಮನೆಗೆ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಕಾರು ಬಂದಿದ್ದು, ಅಶೋಕ ಅವರು ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿದೆ. ರಸ್ತೆ ಪಕ್ಕದ ಗುಂಡಿಗೆ ಬಿದ್ದು ಶೃತಿ ಅವರ ತಲೆ ಭಾಗಕ್ಕೆ ಪೆಟ್ಟು ಬಿದ್ದಿದೆ. … Read more

‘ಕೊಲೆ ಆರೋಪಿಗಳ ಸುಳಿವು ಪತ್ತೆ, ಸದ್ಯದಲ್ಲೇ ಅರೆಸ್ಟ್’

Aaraga Jnanendra going in car

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022 ಕಳೆದ ರಾತ್ರಿ ನಡೆದ ಹರ್ಷ ಹತ್ಯೆ ಪ್ರಕರಣ ಸಂಬಂಧ ಸುಳಿವು ಸಿಕ್ಕಿದೆ. ಸದ್ಯದಲ್ಲೆ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ನಡು ಬೀದಿಯಲ್ಲಿ ಒಬ್ಬನ ಕೊಲೆ ಮಾಡಿರುವುದು ನೋವಿನ ಸಂಗತಿ. ಹತ್ಯೆ ಮಾಡಿದವರು ಯಾರು ಅನ್ನುವುದರ ಕುರಿತು ಸುಳಿವು ಸಿಕ್ಕಿದೆ. ಪೊಲೀಸರು ಸದ್ಯದಲ್ಲೇ ಆರೋಪಿಗಳನ್ನು ಬಂಧಿಸಲಿದ್ದಾರೆ ಎಂದು ತಿಳಿಸಿದರು. ಪ್ರಕರಣ … Read more

ಬಿಆರ್‌ಪಿ ಬಳಿ ಬೈಕ್ ಅಪಘಾತ, ಮಗುವಿಗೆ ಗಾಯ, ಕರ್ತವ್ಯ ಪ್ರಜ್ಞೆ ಮೆರೆದ ಗೃಹ ಸಚಿವರು

140122 Home Minister Helps Accident Baby at BRP

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 14 ಜನವರಿ 2022 ರಸ್ತೆಯಲ್ಲಿ ದಿಢೀರ್ ಅಡ್ಡ ಬಂದ ಹಸುವಿಗೆ ಬೈಕ್ ಡಿಕ್ಕಿಯಾಗಿ ಒಂದು ಮಗು ಗಾಯಗೊಂಡಿತ್ತು. ಇದೆ ಮಾರ್ಗದಲ್ಲಿ ಬರುತ್ತಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, ತಮ್ಮ ಬೆಂಗಾವಲು ವಾಹನದಲ್ಲಿ ಮಗುವನ್ನು ಆಸ್ಪತ್ರೆಗೆ ಕಳುಹಿಸಿ ಕರ್ತವ್ಯ ಪ್ರಜ್ಞೆ ಮರೆದಿದ್ದಾರೆ. ಅಲ್ಲದೆ ಆಸ್ಪತ್ರೆಗೆ ತೆರಳಿ ಮಗುವಿನ ಆರೋಗ್ಯವನ್ನು ವಿಚಾರಿಸಿದ್ದಾರೆ. ಬಿ.ಆರ್.ಪಿ ಬಳಿ ಅಪಘಾತ ಸಂಭವಿಸಿದೆ. ಮುತ್ತಿನಕೊಪ್ಪದ ದಂಪತಿ ಮಗುವಿನೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದರು. ಹಸುವೊಂದು ದಿಢೀರ್ ಅಡ್ಡ ಬಂದಿದೆ. ಹಸುವಿಗೆ … Read more

ತೀರ್ಥಹಳ್ಳಿ ನಂದಿತಾ ಪ್ರಕರಣ ಸಿಬಿಐಗೆ ವಹಿಸುವಂತೆ ಉಪವಾಸ ಸತ್ಯಾಗ್ರಹ

Kimmane Rathnakar

ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಜನವರಿ 2022 ನಂದಿತ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ಜ.30ರಂದು ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಸಚಿವರಾಗಿದ್ದಾಗ ಅರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿಯ ಮುಖಂಡರುಗಳು ನಂದಿತ ಅಸಹಜ ಸಾವಿನ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿದ್ದರು. ಅರಗ ಜ್ಞಾನೇಂದ್ರ ಎಂಬ ಕೋಮುವಾದಿ ಗೃಹಮಂತ್ರಿ ನನ್ನನ್ನು ಸೋಲಿಸಲು ಯಾವುದೇ ರಾಜಕೀಯ ಆಯುಧ ಸಿಗದೆ ಹತಾಶರಾಗಿ … Read more

ಗೃಹ ಸಚಿವರ ತವರು ಕ್ಷೇತ್ರದಲ್ಲೇ ಹಿಂದೂ ಪರ ಸಂಘಟನೆಗಳಿಂದ ಪೊಲೀಸರ ವಿರುದ್ಧ ಆಕ್ರೋಶ, ರಸ್ತೆ ತಡೆ, ಯಾರೆಲ್ಲ ಏನೇನು ಹೇಳಿದರು?

021221 Thithahalli Bajaranagadal Protest over cow theft

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 2 ಡಿಸೆಂಬರ್ 2021 ಗೋವು ಕಳ್ಳರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತೀರ್ಥಹಳ್ಳಿಯಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ತೀರ್ಥಹಳ್ಳಿ ತಾಲೂಕು ಕಚೇರಿಯ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಸಲಾಯಿತು. ರಸ್ತೆ ತಡೆ ನಡೆಸಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ಪೊಲೀಸರು ಕಟ್ಟುನಿಟ್ಟು ಕ್ರಮ ಕೈಗೊಳ್ಳದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಆಗಮಿಸಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರಿಗೂ ದೂರು ತಿಳಿಸಿದರು. ಗೃಹ ಸಚಿವರ ತವರಲ್ಲೇ … Read more

ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಹ್ಯಾಕಿಂಗ್ ವಿಚಾರ, ಶಿವಮೊಗ್ಗದಲ್ಲಿ ಗೃಹ ಸಚಿವರ ಹೇಳಿಕೆ, ಡಿಕೆಶಿಗೆ ತಿರುಗೇಟು

181121 Home Minister At Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ನವೆಂಬರ್ 2021 ಯುವ ಕಾಂಗ್ರೆಸಿನ ಅನೇಕರು ನನಗೆ ಕರೆ ಮಾಡಿ ತಮ್ಮ ಅಧ್ಯಕ್ಷರ ಚುನಾವಣೆಯಲ್ಲಿ ನಡೆದ ಹ್ಯಾಕಿಂಗ್ ಆಗಿರುವ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಿದ್ದರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಶ್ರೀಕಿ ಹ್ಯಾಕಿಂಗ್ ಕುರಿತು ಚರ್ಚೆಯಾಗುತ್ತಿದೆ. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್’ನ ಕೆಲವರು ಕರೆ ಮಾಡಿ ತಮ್ಮ ಅಧ್ಯಕ್ಷರ ಚನಾವಣೆ ಸಂದರ್ಭದಲ್ಲಿ ಹ್ಯಾಕಿಂಗ್ … Read more

ಹುಟ್ಟೂರಲ್ಲಿ ಮನೆ ಮನೆಗೂ ತೆರಳಿ ಸಿಹಿ ಹಂಚಿದ ಗೃಹ ಸಚಿವರು

051121 Home Minister Visit Houses in his village durng Deepavali

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 5 ನವೆಂಬರ್ 2021 ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮ್ಮೂರಿನ ಪ್ರತಿ ಮನೆಗೂ ತೆರಳಿ ಸಿಹಿ ಹಂಚಿದ್ದಾರೆ. ದೀಪಾವಳಿ ಹಬ್ಬದ ಹಿನ್ನೆಲೆ ಸಚಿವ ಆರಗ ಜ್ಞಾನೇಂದ್ರ ಅವರು ತಮ್ಮೂರಿನಲ್ಲಿ ಎಲ್ಲರ ಮನೆಗೂ ಭೇಟಿ ನೀಡಿದ್ದರು. ಆರಗ ಜ್ಞಾನೇಂದ್ರ ಅವರು ತಮ್ಮ ಹುಟ್ಟೂರು ಹಿಸಣ ಹೊಸ್ಕೇರಿಯ ಪ್ರತಿ ಮನೆಗೂ ಇವತ್ತು ಭೇಟಿ ನೀಡಿದ್ದರು. ಎಲ್ಲರ ಮನೆಗೂ ತೆರಳಿ ಸಿಹಿ ವಿತರಣೆ ಮಾಡಿ, ಹಬ್ಬದ ಶುಭಾಶಯ ಕೋರಿದರು. ಈ ಕುರಿತು … Read more

ಗೃಹ ಸಚಿವರ ಹೆಸರಲ್ಲಿ 1.25 ಕೋಟಿ ರೂ. ವಸೂಲಿ ಆರೋಪ, ಶಿವಮೊಗ್ಗದ ಬಿಜೆಪಿ ಕಾರ್ಯಕರ್ತ ಅರೆಸ್ಟ್

Arrest News Graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ನವೆಂಬರ್ 2021 ಇತ್ತೀಚೆಗೆ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೆಸರು ಹೇಳಿಕೊಂಡು ಉದ್ಯಮಿಗಳಿಂದ ಹಣ ವಸೂಲಿ ಮಾಡಿದ ಸಂಬಂಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿತ್ತು. ಈಗ ಗೃಹ ಸಚಿವರ ಹೆಸರು ಹೇಳಿಕೊಂಡು ಹಣ ಸುಲಿಗೆ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಸಂಬಂಧ ಬೆಂಗಳೂರು ಸಿಸಿಬಿ ಪೊಲೀಸರು ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ್ದಾರೆ. ಶಿವಮೊಗ್ಗದ ಭವಾನಿ ರಾವ್ ಮೋರೆ ಬಂಧಿತ. ಈತ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೆಸರು ಹೇಳಿಕೊಂಡು … Read more

‘ತೀರ್ಥಹಳ್ಳಿ, ಸಾಗರದಲ್ಲಿ ಪುನಿತ್ ರಾಜ್ ಕುಮಾರ್’ಗೆ ಅನೇಕ ಬಂಧುಗಳಿದ್ದಾರೆ, ಉತ್ತಮ ಒಡನಾಟವಿತ್ತು’

291021 Aaraga Jnanendra About Puneeth Rajkumar

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಅಕ್ಟೋಬರ್ 2021 ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾಗಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ ಅವರು, ಕಾನೂನು ಸುವ್ಯವಸ್ಥೆ ಕಾಪಾಡಲು ಏನೆಲ್ಲ ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡಿದ್ದೇವೆ. ಎಲ್ಲಾ ಜಿಲ್ಲೆಗಳ ವರಿಷ್ಠಾಧಿಕಾರಿ ಅವರೊಂದಿಗೆ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದರು. ಸಾಗರ, ತೀರ್ಥಹಳ್ಳಿಗೆ ಬಂಧುಗಳು ಪುನಿತ್ ರಾಜ್ ಕುಮಾರ್ ಅವರಿಗೆ ಮಲೆನಾಡಿನೊಂದಿಗೆ ಉತ್ತಮ ಒಡನಾಟವಿದೆ.  ಸಾಗರ, ತೀರ್ಥಹಳ್ಳಿಯಲ್ಲಿ ಹಲವು ಬಂಧುಗಳಿದ್ದದಾರೆ. … Read more