ಕರೋನ ಲಸಿಕೆ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟ, ಪಟ್ಟಣದಲ್ಲಿ ಬಿಗುವಿನ ವಾತಾವರಣ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 6 ಜುಲೈ 2021 ಕರೋನ ಲಸಿಕೆ ನೀಡುವ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸಿದ್ದಾರೆ. ಘಟನೆ ಬಳಿಕ ಎರಡು ಪಕ್ಷದ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಇದರಿಂದ ತೀರ್ಥಹಳ್ಳಿಯಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಏನಿದು ಘಟನೆ? ಗಲಾಟೆಗೇನು ಕಾರಣ? ತೀರ್ಥಹಳ್ಳಿಯ ಸೀಬಿನಕೆರೆ ಶಾಲೆಯಲ್ಲಿ ಕರೋನ ಲಸಿಕೆ ವಿತರಣೆ ಸಂದರ್ಭ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿಯಾಗಿದೆ. … Read more