BREAKING NEWS – ಶಿವಮೊಗ್ಗದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಮೇಲೆ ಐಟಿ ದಾಳಿ
SHIVAMOGGA LIVE NEWS | 31 OCTOBER 2023 SHIMOGA : ನಗರದ ಪ್ರತಿಷ್ಠಿತ ಆಭರಣ ಮಳಿಗೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ (IT Raid) ನಡೆಸಿದ್ದಾರೆ. ಮಳಿಗೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಶಿವಮೊಗ್ಗದ ಜೆಪಿಎನ್ ರಸ್ತೆಯಲ್ಲಿರುವ ಆಭರಣ ಮಳಿಗೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎರಡು ಇನ್ನೋವಾ ಕಾರಿನಲ್ಲಿ ಆಗಮಿಸಿರುವ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಸುಮಾರು ಹತ್ತು ಅಧಿಕಾರಿಗಳು ದಾಳಿಯಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ – ಶಿವಮೊಗ್ಗದ … Read more