ಶಿವಮೊಗ್ಗದಲ್ಲಿ ನಾಳೆಯಿಂದ ಮೂರು ದಿನ ABVP ರಾಜ್ಯ ಸಮ್ಮೇಳನ, ಏನೆಲ್ಲ ಕಾರ್ಯಕ್ರಮ ಇರುತ್ತೆ?
SHIVAMOGGA LIVE NEWS, 30 JANUARY 2025 ಶಿವಮೊಗ್ಗ : ನಗರದ ಅಲ್ಲಮಪ್ರಭು ಮೈದಾನದಲ್ಲಿ ಜ.31ರಿಂದ ಮೂರು ದಿನಗಳ ಕಾಲ ನಡೆಯುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ (ABVP) ರಾಜ್ಯ ಸಮ್ಮೇಳನದಲ್ಲಿ ರಾಜ್ಯದ ಶೈಕ್ಷಣಿಕ ಸ್ಥಿತಿಗತಿ, ವಿಶ್ವವಿದ್ಯಾಲಯಗಳ ಸ್ಥಿತಿ ಕುರಿತು ನಿರ್ಣಯ ಕೈಗೊಳ್ಳಲಾಗುವುದು ಎಂದು ಪರಿಷತ್ ರಾಜ್ಯ ಕಾರ್ಯದರ್ಶಿ ಹೆಚ್.ಕೆ.ಪ್ರವೀಣ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 44ನೇ ರಾಜ್ಯ ಸಮ್ಮೇಳನದ ಕುರಿತು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಅಭಿಷೇಕ್, ಸುಧಾ ಶೆಣೈ, ರಂಜಿನಿ ಇದ್ದರು. ಇದನ್ನೂ ಓದಿ » ಶಿವಮೊಗ್ಗ … Read more