ಶಿವಮೊಗ್ಗದಲ್ಲಿ ಎಸಿಬಿ ದಾಳಿ, ರುದ್ರೇಶಪ್ಪನ ಬ್ಯಾಂಕ್ ಲಾಕರ್ ಶೋಧ, ಆದಾಯಕ್ಕಿಂತಲೂ ಶೇ.400ರಷ್ಟು ಹೆಚ್ಚು ಸಂಪಾದನೆ ಧೃಡ
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ನವೆಂಬರ್ 2021 ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ತನ್ನ ಆದಾಯಕ್ಕಿಂತಲೂ ಶೇ.400ರಷ್ಟು ಹೆಚ್ಚು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಅಂದಾಜು ಮಾಡಿದ್ದಾರೆ. ಇದನ್ನೂ ಓದಿ | ಶಿವಮೊಗ್ಗದಲ್ಲಿ ಎಸಿಬಿ ದಾಳಿ, ಈವರೆಗೂ ಆಗಿರುವ ಐದು ಬೆಳವಣಿಗೆಗಳೇನು? ಇವತ್ತು ಏನೆಲ್ಲ ನಡೆಯುವ ಸಾಧ್ಯತೆ ಇದೆ? ಶಿವಮೊಗ್ಗದ ಚಾಲುಕ್ಯ ನಗರ ಮತ್ತು ಗೋಪಾಳದ ಮನೆಗಳ ಮೇಲೆ ದಾಳಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. … Read more