ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ, ಶಿವಮೊಗ್ಗದ ಫೋಟೊಗ್ರಾಫರ್ ಸಾವು, ಮೂವರಿಗೆ ಗಾಯ
ಚಳ್ಳಕೆರೆ: ರಸ್ತೆ ಬದಿ ನಿಂತಿದ್ದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ಕಾರು ಡಕ್ಕಿಯಾಗಿ ಶಿವಮೊಗ್ಗದ ಫೋಟೊಗ್ರಾಫರ್ ಸಾವನ್ನಪ್ಪಿದ್ದಾರೆ. ಉಳಿದ ಮೂವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡರಾತ್ರಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಎಲ್‌ಬಿಎಸ್ ನಗರದ ಫೋಟೊಗ್ರಾಫರ್ ಅರ್ಜುನ್ (37) ಮೃತ ದುರ್ದೈವಿ. ಶರತ್, ನವೀನ್ ಮತ್ತು ಬಸವರಾಜು ಎಂಬುವವರು ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇಗಾಯ್ತು ಘಟನೆ? ಬಳ್ಳಾರಿಯಲ್ಲಿ ಮದುವೆ ಸಮಾರಂಭದ ಫೋಟೊ ಶೂಟ್‌ಗಾಗಿ ನಾಲ್ವರು ಫೋಟೊಗ್ರಾಫರ್‌ಗಳು ತೆರಳುತ್ತಿದ್ದರು. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಗಿರಿಯಮ್ಮನಹಳ್ಳಿ ಬಳಿ ಹೈವೇ ರಸ್ತೆಯ … Read more