ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಯಾರ ಜೀವಕ್ಕೂ ಇಲ್ಲ ಗ್ಯಾರಂಟಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಫೆಬ್ರವರಿ 2022 ಅವಳಿ ನಗರದ ಅಭಿವೃದ್ಧಿಗೆ ರಾಜಮಾರ್ಗದಂತಿದ್ದ ಶಿವಮೊಗ್ಗ-ಭದ್ರಾವತಿ ರಾಷ್ಟ್ರೀಯ ಹೆದ್ದಾರಿ ದಶಕದಿಂದ ತೇಪೆ ಭಾಗ್ಯಕ್ಕೆ ಸೀಮಿತವಾಗಿದೆ. ಕೊರಕಲು, ಗುಂಡಿಗಳಿಂದ ಕೂಡಿದ್ದು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ವಾಹನ ಚಲಾಯಿಸಬೇಕಿದೆ. ಬಿ.ಎಸ್.ಯಡಿಯೂರಪ್ಪ ಅವರು ಎರಡನೇ ಬಾರಿ ಸಿಎಂ ಆದ ಅವಧಿಯಲ್ಲಿ ವ್ಯಾಪಾರ, ವಹಿವಾಟು, ಕೈಗಾರಿಕಾ ಟೌನ್‌ಶಿಪ್‌ಗಳಿಗೆ ಹೋಗಿಬರುವವರಿಗೆ, ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಶಿವಮೊಗ್ಗ-ಭದ್ರಾವತಿ ರಸ್ತೆಯನ್ನು ಚತುಷ್ಪಥಗೊಳಿಸಿ ಅಭಿವೃದ್ಧಿಗೊಳಿಸಿದರು. ಇದರಿಂದ ಶಿವಮೊಗ್ಗ ಭದ್ರಾವತಿ ನಡುವೆ ಅನೇಕ ಕೈಗಾರಿಕೆಗಳು … Read more