ಹೊಸನಗರದಲ್ಲಿ ಭೀಕರ ಅಪಘಾತ, ಕಾರಿನಲ್ಲಿದ್ದ ಯುವತಿ ಸಾವು, ಸ್ವಲ್ಪದರಲ್ಲಿ ತಪ್ಪಿತು ಭಾರಿ ಅನಾಹುತ

080121 Truck Car Accident Hosanagara 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | HOSANAGARA NEWS | 08 JANUARY 2021 ಪಲ್ಟಿಯಾಗುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಹೊಸನಗರದ ಹೆರೆಟೆಯಲ್ಲಿ ಸಂಭವಿಸಿದೆ. ಯುವತಿ ಸ್ಥಳದಲ್ಲೇ ಮೃತಿಪಟ್ಟಿದ್ದು, ನಾಲ್ಕು ಮಂದಿಗೆ ಗಾಯವಾಗಿದೆ. ದಾವಣಗೆರೆಯ ಆಂಜನೇಯ ಬಡಾವಣೆಯ ಚಿನ್ಮಯಿ (23) ಮೃತ ದುರ್ದೈವಿ. ಕೋಟೇಶ್ವರದಲ್ಲಿ ಕಾರ್ಯಕ್ರಮವೊಂದಲ್ಲಿ ಪಾಲ್ಗೊಂಡು ಹಿಂತಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಹೇಗಾಯ್ತು ಅಪಘಾತ? ಸಿಮೆಂಟ್ ತುಂಬಿದ್ದ ಹತ್ತು ಚಕ್ರದ … Read more