ಬಿಸ್ಕೇಟ್ ಪ್ಯಾಕೆಟ್‌ನಲ್ಲಿ ಗಾಂಜಾ, ಸಿಗರೇಟುಗಳು, ಶಿವಮೊಗ್ಗದಲ್ಲಿ ಸಿಕ್ಕಿಬಿದ್ದರು ಇಬ್ಬರು, ಆಗಿದ್ದೇನು?
ಶಿವಮೊಗ್ಗ: ಬಿಸ್ಕೇಟ್ ಪ್ಯಾಕೆಟ್‌ನಲ್ಲಿ (Biscuit Packet) ಗೌಪ್ಯವಾಗಿ ಗಾಂಜಾ, ಸಿಗರೇಟ್ ಇರಿಸಿ ವಿಚಾರಣಾಧೀನ ಖೈದಿಗೆ ನೀಡಲು ಬಂದಿದ್ದ ಮೂವರನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ವಿಚಾರಣಾಧೀನ ಖೈದಿ ಮಹಮ್ಮದ್ ಗೌಸ್ ಅಲಿಯಾಸ್ ಜಂಗ್ಲಿ ಎಂಬಾತನನ್ನು ಮಾತನಾಡಿಸಲು ಭದ್ರಾವತಿ ನಿವಾಸಿಗಳಾದ ರಾಹಿಲ್ (19) ಮತ್ತು ತಸೀರುಲ್ಲಾ (19) ಎಂಬುವವರು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಬಂದಿದ್ದರು. ಮಹಮ್ಮದ್ ಗೌಸ್‌ಗೆ ನೀಡಲು ಮೂರು ಪ್ಯಾಕೆಟ್ ಬಿಸ್ಕೇಟ್ ತಂದಿದ್ದರು. ಜೈಲು ಭದ್ರತೆಗೆ ಕೆಎಸ್‌ಐಎಸ್‌ಎಫ್ ಪಡೆ ಸಿಬ್ಬಂದಿ ಬಿಸ್ಕೇಟ್ ಪ್ಯಾಕೆಟ್ … Read more