ಶಿವಮೊಗ್ಗದ ಅಡಿಷನಲ್ ಎಸ್.ಪಿ ವರ್ಗಾವಣೆ, ಎಲ್ಲಿಗೆ?
ಶಿವಮೊಗ್ಗ: ಹೆಚ್ಚುವರಿ ಪೊಲೀಸ್ ಅಧೀಕ್ಷಕ (Additional SP) ಅನಿಲ್ ಕುಮಾರ್ ಭೂಮರೆಡ್ಡಿ ಅವರನ್ನು ವರ್ಗಾಯಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹುದ್ದೆಗೆ ವರ್ಗಾಯಿಸಿ ಒಳಾಡಳಿತ ಇಲಾಖೆ ಆದೇಶಿಸಿದೆ. ಇದನ್ನೂ ಓದಿ » ಮಲೆನಾಡು ಭಾಗದಲ್ಲಿ ಇದೇ ಮೊದಲು, ನಂಜಪ್ಪ ಆಸ್ಪತ್ರೆಯಲ್ಲಿ ಅಪರೂಪದ ಆಪರೇಷನ್, ಒಂದೇ ದಿನಕ್ಕೆ ರೋಗಿ ಗುಣ ಅನಿಲ್ ಕುಮಾರ್ ಭೂಮರೆಡ್ಡಿ ಅವರಿಂದ ತೆರವಾಗಿರುವ ಸ್ಥಾನಕ್ಕೆ ಸರ್ಕಾರ ಯಾರನ್ನೂ ನೇಮಕ ಮಾಡಿಲ್ಲ. ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕ … Read more