ನವಿಲು, ಹುಲಿ ದತ್ತು ಪಡೆದ ಶಿವಮೊಗ್ಗದ ಕಾಲೇಜು, ಎಷ್ಟು ಅವಧಿಗೆ?

NES-Advanced-Studies-college-adopt-tiger

ಶಿವಮೊಗ್ಗ: ನಗರದ ಎನ್ಇಎಸ್ ಇನ್ಸ್‌ಟಿಟ್ಯೂಟ್‌ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜು ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿರುವ ಹುಲಿ ಮತ್ತು ನವಿಲನ್ನು ದತ್ತು ಪಡೆದಿದೆ. ಕಾಲೇಜಿನ ಸಭಾಂಗಣದಲ್ಲಿ ನಡೆದ ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕಲ್ಯಾಣ ಸಮಿತಿಯ ವತಿಯಿಂದ ಹುಲಿ ಸಿಂಹಧಾಮದ ನಿರ್ದೇಶಕ ಬಿ.ಆರ್.ಅಮರಕ್ಷರ್ ಅವರಿಗೆ ಹಸ್ತಾಂತರಿಸಲಾಯಿತು. ಹುಲಿ ಸಿಂಹಧಾಮದಲ್ಲಿರುವ ಒಂದು ಹುಲಿಯನ್ನು ಒಂದು ತಿಂಗಳ ಅವಧಿಗೆ ಮತ್ತು ನವಿಲನ್ನು ಒಂದು ವರ್ಷದ ಅವಧಿಯ ನಿರ್ವಹಣೆ, ಆಹಾರ ಮತ್ತು ಆರೈಕೆಗಾಗಿ ನಿರ್ದಿಷ್ಟ ಮೊತ್ತವನ್ನು ಹಸ್ತಾಂತರ ಮಾಡಲಾಗಿದೆ. ಪರಿಸರ ಮತ್ತು ಮಾನವನ … Read more

ಶಿವಮೊಗ್ಗದಲ್ಲಿ ಹುಲಿ ದತ್ತು ಪಡೆದ ಸರ್ಕಾರಿ ನೌಕರರ ಸಂಘ, ದತ್ತು ಪಡೆಯೋದು ಹೇಗೆ?

Government-Employees-Adopt-Tiger-in-tyavarekoppa

SHIVAMOGGA LIVE NEWS | 6 FEBRUARY 2023 SHIMOGA : ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಸರ್ಕಾರಿ ನೌಕರರ (Government Employees) ಸಂಘದ ವತಿಯಿಂದ ಹುಲಿಯೊಂದನ್ನು ದತ್ತು ಪಡೆಯಲಾಗಿದೆ. ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಪದಾಧಿಕಾರಿಗಳು ಹುಲಿ ಮತ್ತು ಸಿಂಹಧಾಮಕ್ಕೆ ಭೇಟಿ ನೀಡಿ, ದತ್ತು ಪಡೆಯುವ ಪ್ರಕ್ರಿಯೆ ಪೂರ್ಣಗೊಳಿಸಿದರು. ಒಂದು ವರ್ಷದ ಅವಧಿಗೆ ಹುಲಿಯೊಂದನ್ನು ದತ್ತು ಪಡೆಯಲಾಗಿದೆ. ಇದಕ್ಕಾಗಿ 2 ಲಕ್ಷ ರೂ. ಪಾವತಿಸಲಾಗಿದೆ. ಈ ಹಿಂದೆ ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯದಲ್ಲಿ ಒಂದು ಚಿರತೆಯನ್ನು ದತ್ತು ಪಡೆಯಲಾಗಿತ್ತು ಎಂದು … Read more