ಶಿವಮೊಗ್ಗದಲ್ಲಿ ಕೆಂಪು ಪಟ್ಟಿ ಧರಿಸಿ ವಕೀಲರ ಪ್ರತಿಭಟನೆ, ಕಾರಣವೇನು?
ಶಿವಮೊಗ್ಗ : ರಾಜ್ಯ ವಕೀಲರ (Advocates) ಪರಿಷತ್ತಿನ ಸದಸ್ಯ ಸದಾಶಿವರೆಡ್ಡಿ ಅವರ ಮೇಲಿನ ಹಲ್ಲೆ ಖಂಡಿಸಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ತೋಳಿಗೆ ಕೆಂಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಕೀಲರು, ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದರು. ಇದನ್ನೂ ಓದಿ » ಶಿವಮೊಗ್ಗ ಬದಲು ಬೆಳಗಾವಿಯಲ್ಲಿ ಇಳಿದ ವಿಮಾನ, ಪ್ರಯಾಣಿಕರ ಪರದಾಟ, ಆಗಿದ್ದೇನು? ಏ.16ರಂದು ಪ್ರಕರಣವೊಂದರ ಚರ್ಚೆಗೆ ವಕೀಲ (Advocates) ಸದಾಶಿವರೆಡ್ಡಿ ಅವರ ಕಚೇರಿಗೆ ಬಂದಿದ್ದ ಇಬ್ಬರು, ಹಲ್ಲೆ ನಡೆಸಿದ್ದಾರೆ. ಅಲ್ಲದೆ … Read more