ಶಿವಮೊಗ್ಗದಿಂದ ಐದು ಮಾರ್ಗದಲ್ಲಿ ವಿಮಾನ ಹಾರಾಟ, ಪ್ರಸ್ತಾವನೆಯಲ್ಲಿ ಯಾವೆಲ್ಲ ಮಾರ್ಗಗಳಿವೆ?

Airport Plain plance aircraft general image 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021 ಶಿವಮೊಗ್ಗ ಏರ್ ಪೋರ್ಟ್’ನಿಂದ ಐದು ಮಾರ್ಗಗಳಲ್ಲಿ ವಿಮಾನ ಹಾರಾಟ ನಡೆಸಲು ನಿರ್ಧರಿಸಲಾಗಿದೆ.  ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಅಂತಿಮ ಪ್ರಸ್ತಾವನೆ ಸಲ್ಲಿಸುವ ಕುರಿತು ಸಿದ್ಧತೆ ನಡೆಯುತ್ತಿದೆ. ಸೆಪ್ಟೆಂಬರ್ 13ರೊಳಗೆ ಅಂತಿಮ ಪ್ರಸ್ತಾವನೆ ಸಲ್ಲಿಸಬೇಕಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆ ಕೈಗಾರಿಕಾ ವಸಾಹತು ಪ್ರದೇಶದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗದಿಂದ … Read more