ಸಾಗರ ಪಟ್ಟಣದ ವಿವಿಧೆಡೆ ಜಲಾವೃತ, ರಸ್ತೆ ಮೇಲೆ ಹರಿಯುತ್ತಿದೆ ನೀರು, ಶಾಸಕರಿಂದ ಸಿಟಿ ರೌಂಡ್ಸ್
ಶಿವಮೊಗ್ಗ ಲೈವ್.ಕಾಂ | SAGARA NEWS | 23 ಜುಲೈ 2021 ಕೆಳೆದ ಎರಡು ದಿನದಿಂದ ಸಾಗರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಪಟ್ಟಣದ ವಿವಿಧ ಬಡಾವಣೆಗಳು ಜಲಾವೃತವಾಗಿವೆ. ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳ ಮೇಲೂ ಮಳೆ ನೀರು ಹರಿಯುತ್ತಿದೆ. ಕೆಳದಿ ರಸ್ತೆಯ ಮೇಲೆ ನೀರು ಚರಂಡಿಗಳು ಭರ್ತಿಯಾಗಿ ಕೆಳದಿ ರಸ್ತೆಯ ಮೇಲೆ ನೀರು ಹರಿಯುತ್ತಿದೆ. ಅಕ್ಕಪಕ್ಕದ ಬಡಾವಣೆಗಳಿಗೆ ನೀರು ನುಗ್ಗಿದ್ದು, ಮನೆಗಳು ಜಲಾವೃತವಾಗಿವೆ. ವಿಚಾರ ತಿಳಿಯುತ್ತಿದ್ದಂತೆ ಸಾಗರ ಶಾಸಕ ಹರತಾಳು ಹಾಲಪ್ಪ ಅವರು ಸ್ಥಳಕ್ಕೆ ಭೇಟಿ … Read more