ಶಿವಮೊಗ್ಗ ರಾಜಾ ಕಾಲುವೆಯಲ್ಲಿ ನವಜಾತ ಶಿಶುವಿನ ಮೃತದೇಹ
SHIVAMOGGA LIVE NEWS | BABY | 20 ಮೇ 2022 ಶಿವಮೊಗ್ಗದ ರಾಜಾ ಕಾಲುವೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಎಸ್.ಡಿ.ಪಿ.ಐ ಕಾರ್ಯಕರ್ತರು ಮೃತದೇಹವನ್ನು ಮೇಲೆತ್ತಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರ್.ಎಂ.ಎಲ್ ನಗರದ ಚಾನಲ್’ನಲ್ಲಿ ನವಜಾತ ಗಂಡು ಮಗುವಿನ ಮೃತದೇಹ ಪತ್ತೆಯಾಗಿದೆ. ರಾಜಾ ಕಾಲುವೆಯಲ್ಲಿ ಮಗುವಿನ ಮೃತದೇಹ ಸಿಕ್ಕಿಬಿದ್ದಿರುವುದನ್ನು ಮಹಿಳೆಯೊಬ್ಬರು ಗಮನಿಸಿದ್ದರು. ಈ ಕುರಿತು ಎಸ್.ಡಿ.ಪಿ.ಐ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದರು. ರಾಜಾ ಕಾಲುವೆಯಿಂದ ಮೃತದೇಹವನ್ನು ಮೇಲೆತ್ತಲಾಗಿದೆ. ಒಂದು ತಿಂಗಳ ಮಗು ಇರಬಹುದು ಎಂದು ಅಂದಾಜಿಸಲಾಗಿದೆ. ಘಟನೆ … Read more