ಶಿವಮೊಗ್ಗದಲ್ಲಿ ಕೇಕ್ ತಯಾರಿಕೆ ಕುರಿತು ಒಂದು ದಿನದ ತರಬೇತಿ, 12 ಜನಕ್ಕಷ್ಟೆ ಅವಕಾಶ
SHIVAMOGGA LIVE NEWS | 28 SEPTEMBER 2023 SHIMOGA : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ಮಹಾವಿದ್ಯಾಲಯದ ಬೇಕರಿ (Bakery) ಘಟಕದ ವತಿಯಿಂದ ಕೇಕ್ ತಯಾರಿಕೆಯ ಬಗ್ಗೆ ಕೌಶಲ್ಯ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸೆ.29 ತರಬೇತಿ ನಡೆಯಲಿದೆ. ತರಬೇತಿ ಶುಲ್ಕ 250 ರೂ. ನಿಗದಿಪಡಿಸಲಾಗಿದೆ. ಮೊದಲು ನೋಂದಾಯಿಸಿದ 12 ಜನರಿಗೆ ಮಾತ್ರ ಅವಕಾಶ. ತರಬೇತಿಗೆ ಬರುವವರು ಕಡ್ಡಾಯವಾಗಿ ಆಧಾರ್ ಕಾರ್ಡ್ ತರಬೇಕು. ಶಿವಮೊಗ್ಗ ಜಿಲ್ಲೆಯವರಿಗೆ ಮಾತ್ರ ಅವಕಾಶ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಡಾ. … Read more