ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ, ಏನೆಲ್ಲ ಕಲಿಸಲಾಗುತ್ತದೆ? ಅರ್ಜಿ ಸಲ್ಲಿಸೋದು ಹೇಗೆ?
ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸೆ.15 ರಿಂದ ಅ.14ರ ವರೆಗೆ ಶಿವಮೊಗ್ಗ ಕೃಷಿ ಮಹಾವಿದ್ಯಾಲಯದ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ (Bakery) ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲಾಭಿವೃದ್ಧಿ ತರಬೇತಿ ಆಯೋಜಿಸಿದೆ. ಏನೆಲ್ಲ ತರಬೇತಿ ನೀಡಲಾಗುತ್ತೆ? ಬೆಣ್ಣೆ ಬಿಸ್ಕತ್ತು, ಕೋಕೊನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಕೋಕೊನಟ್ ಕ್ಯಾಸಲ್ಸ, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಜೆಲ್ ಕೇಕ್, ಬಟರ್ ಐಸಿಂಗ್, ಮಿಲ್ಕ ಬ್ರೆಡ್, ಪಪ್ ಪೇಸ್ಟ್ರಿ, ದಿಲ್ ಪಸಂದ್, ಬಾಂಬೆ … Read more