ಶಿವಮೊಗ್ಗದಲ್ಲಿ ಹಣ್ಣು, ಆಹಾರ ಮೇಳ, ಯಾವಾಗ? ಏನೆಲ್ಲ ಇರುತ್ತೆ? ಇಲ್ಲಿದೆ ಡಿಟೇಲ್ಸ್
ಶಿವಮೊಗ್ಗ : ನವುಲೆಯ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಏ.26 ರಿಂದ 28ರವರೆಗೆ ವೈವಿಧ್ಯಮಯ ಹಣ್ಣುಗಳು (Fruits) ಮತ್ತು ಆಹಾರ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಆರ್.ಸಿ.ಜಗದೀಶ್ ತಿಳಿಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಿಸಿಲಿನ ಅಬ್ಬರ ಜೋರು, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ? ನವುಲೆಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೇಂದ್ರದ ಆವರಣದಲ್ಲಿ ಮೂರು ದಿನವೂ ಬೆಳಿಗ್ಗೆ 9ರಿಂದ ರಾತ್ರಿ 9ರವರೆಗೆ … Read more