ಶಿವಮೊಗ್ಗದಲ್ಲಿ ರೈತರಿಗೆ ಮೂರು ತಿಂಗಳ ಸರ್ಟಿಫಿಕೇಟ್ ಕೋರ್ಸ್
SHIMOGA NEWS, 18 OCTOBER 2024 : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ನ.4 ರಿಂದ ತೋಟಗಾರಿಕೆಯಲ್ಲಿ ನರ್ಸರಿ ಬಗ್ಗೆ ಮೂರು ತಿಂಗಳುಗಳ ಸರ್ಟಿಫಿಕೇಟ್ ಕೋರ್ಸ್ (Course) ನಡೆಸಲು ಉದ್ದೇಶಿಸಿದೆ. ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅ.28ರ ಒಳಗಾಗಿ ಅರ್ಜಿ ಸಲ್ಲಿಸುವಂತೆ ವಿವಿಯ ಸಹಾಯಕ ಪ್ರೋಫೆಸರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ವಿಜ್ಞಾನಿಗಳಾದ ಡಾ. ಬಿ.ವಿ ಚಂಪ- 7338582371, ಡಾ. ಭರತ್ ಕುಮಾರ್ ಎಂ.ವಿ.-8277206549 ಮತ್ತು ಡಾ. ರವಿಶಂಕರ್ ಎಂ.ಪಾಟೀಲ್-9916426892 ಇವರುಗಳನ್ನು … Read more