ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ, ಪರ್ಯಾಯ ಮಾರ್ಗ ಸೂಚಿಸಿದ ಡಿಸಿ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 25 JUNE 2021 ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಈ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿದೆ. ಘಾಟಿಯಲ್ಲಿ ರಸ್ತೆ ಕಿರಿದಾಗಿದೆ. ರಸ್ತೆಯ ಇಕ್ಕೆಲಗಳಲ್ಲಿ ಭಾರ ತಡೆಯುವ ಕ್ಷಮತೆ ಕ್ಷೀಣಿಸುತ್ತಿದೆ. ಭಾರಿ ಸರಕು ಸಾಗಣೆ ವಾಹನಗಳು ಓಡಾಡುವುದರಿಂದ ರಸ್ತೆ ಬದಿ ಮಣ್ಣು ಕುಸಿತ ಉಂಟಾಗಿ, ಅಪಘಾತಗಳು ಸಂಭವಿಸಬಹುದು. ಆದ್ದರಿಂದ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. … Read more