ಶಿವಮೊಗ್ಗ ವಿಮಾನ ನಿಲ್ದಾಣ, ಗೊತ್ತಿರಬೇಕಾದ 10 ಪ್ರಮುಖ ಸಂಗತಿ ಇಲ್ಲಿದೆ

Shivamogga-Airport-Top-10-Points

SHIVAMOGGA LIVE NEWS | 26 FEBRURARY 2023 SHIMOGA : ಬೆಂಗಳೂರು ನಂತರ ಅತಿ ಉದ್ದದ ರನ್ ವೇ ಹೊಂದಿರುವ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ದಶಕದ ಕನಸು ಕೊನೆಗೂ ನನಸಾಗುತ್ತಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಕುರಿತು ತಿಳಿಯಬೇಕಾದ ಪ್ರಮುಖ 10 ವಿಚಾರಗಳು (Top 10 Points) ಇಲ್ಲಿವೆ. 2006ರಲ್ಲಿ ವಿಮಾನ ನಿಲ್ದಾಣ ಯೋಜನೆಗೆ ಚಾಲನೆ ಸಿಕ್ಕಿತ್ತು. ಸ್ಥಳ ಪರಿಶೀಲನೆ ನಡೆಸಲಾಯಿತು. ಆಯನೂರು ಅಥವಾ ಸೋಗಾನೆಯಲ್ಲಿ ಏರ್ ಪೋರ್ಟ್ ನಿರ್ಮಾಣ ಮಾಡುವ … Read more

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸದ ವಿಚಾರ, ಪೋಸ್ಟ್ ವೈರಲ್ ಬೆನ್ನಿಗೆ ಪೊಲೀಸರು ಅಲರ್ಟ್

Fake-Job-Poster-about-Shimoga-Airport

SHIVAMOGGA LIVE NEWS | 2 FEBRUARY 2023 SHIMOGA | ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ನಕಲಿ ಪೋಸ್ಟ್ ಪ್ರಕಟಿಸಿದವರ ವಿರುದ್ಧ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದೆ‌. ಪೋಸ್ಟ್ ಸಿದ್ಧಪಡಿಸಿ (Fake Post) ಜಾಲತಾಣದಲ್ಲಿ ಹರಿಬಿಟ್ಟವರ ಪತ್ತೆ ಕಾರ್ಯ ನಡೆಸಲಾಗುತ್ತಿದೆ. ವಿಮಾನ ನಿಲ್ದಾಣದಲ್ಲಿ ಕೆಲಸ ಖಾಲಿ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿದಾಡುತ್ತಿತ್ತು. ಇದರಲ್ಲಿ ವಿವಿಧ ಹುದ್ದೆಗಳನ್ನು ಕೂಡ ಸೂಚಿಸಲಾಗಿತ್ತು. ಅಲ್ಲದೆ ಈ ಮೇಲ್ ಐಡಿಯನ್ನು ಕೂಡ ಪ್ರಕಟಿಸಲಾಗಿದೆ. ಪೋಸ್ಟ್ … Read more

ವಿಮಾನ ನಿಲ್ದಾಣದ ಹೆಸರಿಗಾಗಿ ಹೋರಾಟ ಮತ್ತೆ ಶುರು, ಆಮ್ ಆದ್ಮಿ ಪಕ್ಷದಿಂದ ಡಿಸಿಗೆ ಮನವಿ

AAP-memorandum-to-DC-about-Airport.

SHIVAMOGGA LIVE NEWS | SHIMOGA AIRPORT| 26 ಏಪ್ರಿಲ್ 2022 ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ಸಂಬಂಧ ಹೋರಾಟ, ಹಕ್ಕೊತ್ತಾಯಗಳು ಪುನಾರಂಭವಾಗಿವೆ. ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನು ಇಡದಿರುವಂತೆ ಆಮ್ ಆದ್ಮಿ ಪಕ್ಷದ ಶಿವಮೊಗ್ಗ ಘಟಕ ಆಗ್ರಹಿಸಿದೆ. ಇವತ್ತು ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಆಮ್ ಆದ್ಮಿ ಪಕ್ಷದ ಮುಖಂಡರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರುನ್ನು ವಿಮಾನ ನಿಲ್ದಾಣಕ್ಕೆ ಶಿಫಾರಸು ಮಾಡುವ ಮೂಲಕ ರಾಜ್ಯ ಸರ್ಕಾರ ಕೆಟ್ಟ ಪರಂಪರೆಗೆ … Read more