ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂತು ಏರ್‌ ಆಂಬುಲೆನ್ಸ್‌ ವಿಮಾನ, ಮೆಟ್ರೋ ಆಸ್ಪತ್ರೆಯಿಂದ ಮಣಿಪಾಲಕ್ಕೆ ರೋಗಿ ಶಿಫ್ಟ್‌

Air-Ambulance-in-Shimoga-Airport.

SHIVAMOGGA LIVE NEWS | 11 JANUARY 2024 SHIMOGA : ಎದೆ ನೋವಿನಿಂದ ಬಳಲುತ್ತಿದ್ದ ಶಿವಮೊಗ್ಗದ ಗಾಂಧಿ ಬಜಾರ್‌ ನಿವಾಸಿಯೊಬ್ಬರನ್ನು ಏರ್‌ ಆಂಬುಲೆನ್ಸ್‌ ಮೂಲಕ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದೆ ಮೊದಲ ಬಾರಿ ಶಿವಮೊಗ್ಗ ವಿಮಾನ ನಿಲ್ದಾಣದವನ್ನು ಏರ್‌ ಆಂಬುಲೆನ್ಸ್‌ಗಾಗಿ ಬಳಸಿಕೊಳ್ಳಲಾಗಿದೆ. ಚೇತನ್‌ ಎಂಬುವವರು ಜ.8ರಂದು ನೆಹರು ಕ್ರೀಡಾಂಗಣದಲ್ಲಿ ಜಾಗಿಂಗ್‌ ವೇಳೆ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಪಕ್ಕದ ಮೆಟ್ರೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಬೇಕಾಗಿತ್ತು. ಈ ಹಿನ್ನೆಲೆ … Read more

ಶಿವಮೊಗ್ಗದಿಂದ ವಿಮಾನ ದಿಢೀರ್‌ ರದ್ದು, ಟರ್ಮಿನಲ್‌ನಲ್ಲೇ ಪ್ರಯಾಣಿಕರ ಪ್ರತಿಭಟನೆ, ಅಧಿಕಾರಿಗಳಿಗೆ ತರಾಟೆ

passangers-angry-over-flight-cancel-at-Shimoga-Airport

SHIVAMOGGA LIVE NEWS | 7 JANUARY 2024 SHIMOGA : ಕಡೇ ಕ್ಷಣದಲ್ಲಿ ಶಿವಮೊಗ್ಗ – ತಿರುಪತಿ ವಿಮಾಯನ ಹಾರಾಟ ರದ್ದುಗೊಳಿಸಲಾಗಿದೆ. ಇದರಿಂದ ಅಕ್ರೋಶಗೊಂಡ ಪ್ರಯಾಣಿಕರು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸ್ಟಾರ್‌ ಏರ್‌ ಸಂಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ವಿಡಿಯೋ ಶಿವಮೊಗ್ಗ ಲೈವ್‌.ಕಾಂಗೆ ಲಭ್ಯವಾಗಿದೆ. ದಿಢೀರ್‌ ರದ್ದಾಗಿದ್ದೇಕೆ ವಿಮಾನ? ಸ್ಟಾರ್‌ ಏರ್‌ ಸಂಸ್ಥೆಯು ಶಿವಮೊಗ್ಗದಿಂದ ಹೈದರಾಬಾದ್‌, ತಿರುಪತಿ ಮತ್ತು ಗೋವಾಗೆ ವಿಮಾನಯಾನ ಸೇವೆ ಒದಗಿಸುತ್ತಿದೆ. ಶನಿವಾರ ಬೆಳಗ್ಗೆ ವಿಮಾನವು ಹೈದರಾಬಾದ್‌ನಿಂದ ಶಿವಮೊಗ್ಗಕ್ಕೆ ಆಗಮಿಸಿತ್ತು. ಬಳಿಕ … Read more

ಶಿವಮೊಗ್ಗದಲ್ಲಿ ನಾಯಿ ಮೇಲೆ ಗುಂಡಿನ ದಾಳಿ, CCTVಯಲ್ಲಿ ದೃಶ್ಯ ಸೆರೆ, ಒಬ್ಬನ ವಿರುದ್ಧ ಕೇಸ್‌, ಏನಿದು ಪ್ರಕರಣ?

crime name image

SHIVAMOGGA LIVE NEWS | 27 DECEMBER 2023 SHIMOGA : ಸಾಕು ನಾಯಿ ಒಂದರ ಮೇಲೆ ಗುಂಡು ಹಾರಿಸಿದ ವ್ಯಕ್ತಿಯೊಬ್ಬನ ವಿರುದ್ಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ. ನಾಯಿಗೆ ಗುಂಡು ಹಾರಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ನಾಯಿಗಳ ನಡುವೆ ಜಗಳ ಶಿವಮೊಗ್ಗದ ಅಮೀರ್‌ ಅಹಮದ್‌ ಕಾಲೋನಿಯಲ್ಲಿ ಚಂದ್ರಿಕಾ ಎಂಬುವವರು ಕಳೆದ 8 ವರ್ಷದಿಂದ ಹೆಣ್ಣು ನಾಯಿ ಸಾಕಿದ್ದಾರೆ. ಈಚೆಗೆ ಈ ನಾಯಿ ಅದೇ ಬೀದಿಯಲ್ಲಿರುವ ವ್ಯಕ್ತಿಯೊಬ್ಬರ ಮನೆಯ ಸಾಕು ನಾಯಿಗೆ ಕಚ್ಚಿತ್ತು. ಇದರಿಂದ … Read more

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಏರ್‌ಲೈನ್‌ ಸಿಬ್ಬಂದಿಗೆ ತರಾಟೆ, ವಿಡಿಯೋ ಹರಿಬಿಟ್ಟ ಪ್ರಯಾಣಿಕರು, ಏನಿದು ಕೇಸ್?

Star-Air-begins-operation-from-Shimoga

SHIVAMOGGA LIVE NEWS | 20 DECEMBER 2023 SHIMOGA : ತಾಂತ್ರಿಕ ಕಾರಣದಿಂದ ಗೋವಾಗೆ ತೆರಳಬೇಕಿದ್ದ ವಿಮಾನ ರದ್ದಾಗಿದ್ದರಿಂದ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾಯಾನ ಸಂಸ್ಥೆಯ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಬುಧವಾರ ಬೆಳಗ್ಗೆ ಶಿವಮೊಗ್ಗದಿಂದ ಗೋವಾಗೆ ತೆರಳಬೇಕಿತ್ತು. ಆದರೆ ತಾಂತ್ರಿಕ ಕಾರಣದಿಂದ ವಿಮಾನಯಾನ ಸೇವೆ ರದ್ದಾಗಿದೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ಸಿಬ್ಬಂದಿ ಜೊತೆಗೆ ಮಾತಿನ ಚಕಮಕಿ ನಡೆಸಿದರು. ಗೋವಾಗೆ ತೆರಳಲು ಪರ್ಯಾಯ ವ್ಯವಸ್ಥೆ … Read more

SHIMOGA JOBS | ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸ, ಸ್ಟಾರ್‌ ಏರ್‌ನಿಂದ ನೇರ ಸಂದರ್ಶನ, ಯಾವಾಗ? ಎಲ್ಲಿ?

Star-Air-to-start-flight-from-shimoga-RQY

SHIVAMOGGA LIVE NEWS | 2 NOVEMBER 2023 SHIMOGA : ಜಿಲ್ಲೆಯಿಂದ ವಿಮಾನಯಾನ ಸೇವೆ ಆರಂಭಸಿಲು ಸಜ್ಜಾಗಿರುವ ಸ್ಟಾರ್‌ ಏರ್‌ (STAR AIR) ಸಂಸ್ಥೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸಜ್ಜಾಗಿದೆ. ನ.6ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗದ ಬಿ.ಹೆಚ್‌.ರಸ್ತೆಯಲ್ಲಿರುವ ರಾಯಲ್‌ ಆರ್ಕಿಡ್‌ ಹೊಟೇಲ್‌ನಲ್ಲಿ ಸಂದರ್ಶನ ನಡೆಸಲಿದೆ. ಈ ಕುರಿತು ಸ್ಟಾರ್‌ ಏರ್‌ ಸಂಸ್ಥೆ ತನ್ನ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ಪ್ರಕಟಿಸಿದೆ. ಯಾವ್ಯಾವ ಹುದ್ದೆಗೆ ನೇಮಕಾತಿ? ನೇರ ಸಂದರ್ಶನದ ಮೂಲಕ ವಿಮಾನಯಾನ … Read more

ಶಿವಮೊಗ್ಗದಿಂದ ಗೋವಾ, ತಿರುಪತಿ, ಹೈದರಾಬಾದ್‌ಗೆ ವಿಮಾನ, ಯಾವ ರೂಟ್‌ಗೆ ಡಿಮಾಂಡ್‌ ಜಾಸ್ತಿ ಇದೆ?

Star-Air-to-start-flight-from-shimoga-RQY

SHIVAMOGGA LIVE NEWS | 20 OCTOBER 2023 SHIMOGA : ಹೈದರಾಬಾದ್‌, ಗೋವಾ ಮತ್ತು ತಿರುಪತಿಗೆ ಶಿವಮೊಗ್ಗದಿಂದ ವಿಮಾನಯಾನ ಸೇವೆ ‍(Flight) ಆರಂಭದ ಘೋಷಣೆಯಾಗುತ್ತಿದ್ದಂತೆ ಜನರಲ್ಲಿ ಕುತೂಹಲ ಹೆಚ್ಚಿದೆ. ವಿಚಾರಣೆ ಮತ್ತು ಟಿಕೆಟ್‌ ಬುಕಿಂಗ್‌ ಪ್ರಕ್ರಿಯೆ ಕೂಡ ಬಿರುಸು ಪಡೆದುಕೊಂಡಿದೆ. ನ.21ರಿಂದ ಸ್ಟಾರ್‌ ಏರ್‌ ಸಂಸ್ಥೆ ಶಿವಮೊಗ್ಗದಿಂದ ಮೂರು ನಗರಗಳಿಗೆ ವಿಮಾನಯಾನ ಸೇವೆ ಆರಂಭಸಲಿದೆ. ಈ ಕುರಿತು ತಮ್ಮ ವೆಬ್‌ಸೈಟ್‌ನಲ್ಲಿಯು ಪ್ರಕಟಣೆ ಹೊರಡಿಸಿದೆ. ವಿಚಾರ ತಿಳಿಯುತ್ತಲೆ ಜನರು ಎನ್‌ಕ್ವಯರಿ ಮತ್ತು ಬುಕಿಂಗ್‌ ಮಾಡಲು ಮುಂದಾಗಿದ್ದಾರೆ. ವಾರದಲ್ಲಿ … Read more