ಧಗಧಗ ಹೊತ್ತಿ ಉರಿದ ಐರಾವತ, ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ದೊಡ್ಡ ಅನಾಹುತ

airavata-bus-incident-in-tarikere.

SHIVAMOGGA LIVE NEWS | 14 MAY 2024 TARIKERE : ಚಲಿಸುತ್ತಿದ್ದ ಐರಾವತ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿದ್ದ ಐರಾವತ ಸೆಮಿ ಸ್ಲೀಪರ್‌ ಬಸ್ಸಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿದೆ. ಬಸ್ಸು ಭಾಗಶಃ ಸುಟ್ಟು ಹೋಗಿದೆ. ತರೀಕೆರೆ ತಾಲೂಕು ಅಜ್ಜಂಪುರ ಕ್ರಾಸ್‌ ಬಳಿ ರಾತ್ರಿ 1.30ರ ಹೊತ್ತಿಗೆ ಘಟನೆ ಸಂಭವಿಸಿದೆ. ಬಸ್ಸಿನಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಬೆಂಕಿ … Read more

ಐರಾವತ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ನೀಡಿದ ಕೆಎಸ್‌ಆರ್‌ಟಿಸಿ

Ksrtc-airavat-club-class-bus

SHIVAMOGGA LIVE NEWS | 12 MAY 2024 KSRTC NEWS : ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ನೀಡಿದೆ. 40 ಹೊಸ ಐರಾವತ ಕ್ಲಬ್‌ ಕ್ಲಾಸ್‌ (Club Class) ಮತ್ತು ಸ್ಲೀಪರ್‌ ಬಸ್ಸುಗಳ ಖರೀದಿಗೆ ಮುಂದಾಗಿದೆ. ಇದಕ್ಕಾಗಿ ಟೆಂಡರ್‌ ಆಹ್ವಾನಿಸಿದೆ. ಹಳೆಯ ಐರಾವತ ಬಸ್ಸುಗಳ ಬದಲಿಸಲು ಯೋಜಿಸಿದೆ. ಐದು ವರ್ಷದ ನಂತರ ಐರಾವತ ಬಸ್ಸುಗಳನ್ನು ಖರೀದಿಸಲಾಗುತ್ತಿದೆ. ಹೊಸ ಬಸ್ಸುಗಳು 15 ಮೀಟರ್‌ ಉದ್ದವಿದೆ. ಬಿಎಸ್‌ 6 ಇಂಜಿನ್‌, 40 ಸೀಟುಗಳನ್ನು … Read more

ಐರಾವತ ಬಸ್ಸಿನಲ್ಲಿ ಶಿವಮೊಗ್ಗಕ್ಕೆ ಬಂದ ಕುಂದಾಪುರದ ಮಹಿಳೆ, ಮನೆಗೆ ಹೋಗಿ ಬ್ಯಾಗ್‌ ತೆಗೆದಾಗ ಆಘಾತ

Airavat-KSRTC-Volvo-Bus

SHIVAMOGGA LIVE NEWS | 20 OCTOBER 2023 SHIMOGA : ಐರಾವತ ಬಸ್ಸಿನಿಂದ ಇಳಿದು ಶೌಚಾಲಯಕ್ಕೆ ಹೋಗಿ ಬರುವಷ್ಟರಲ್ಲಿ ಮಹಿಳೆಯೊಬ್ಬರ ಬ್ಯಾಗಿನಲ್ಲಿ (BAG) ಇರಿಸಿದ್ದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ (Bus Stand) ಘಟನೆ ಸಂಭವಿಸಿದೆ. ಕುಂದಾಪುರದ (Kunadapura) ಲಕ್ಷ್ಮಿ ಶೆಣೈ ಎಂಬುವವರ ಬ್ಯಾಗಿನಲ್ಲಿದ್ದ 2.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿದೆ. ಚಿನ್ನದ ಬಳೆ, ಚಿನ್ನದ ಹವಳದ ಚೈನ್‌, ಚಿನ್ನದ ಮುತ್ತಿನ ಸರ ಕಳ್ಳತನವಾಗಿದೆ ಎಂದು ಆರೋಪಿಸಿ … Read more

ಬೆಂಗಳೂರು – ಶಿವಮೊಗ್ಗ ಐರಾವತ ವೋಲ್ವೋ ಬಸ್ಸಿಲ್ಲಿ 5 ಲಕ್ಷ ರೂ. ಕಳ್ಳತನ

Airavat-KSRTC-Volvo-Bus

SHIVAMOGGA LIVE NEWS | KSRTC | 16 ಏಪ್ರಿಲ್ 2022 ಬೆಂಗಳೂರು – ಶಿವಮೊಗ್ಗ ಐರಾವತ ವೋಲ್ವೋ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರಿಗೆ ಸೇರಿದ ಐದು ಲಕ್ಷ ರೂ. ಹಣ ಕಳ್ಳತನವಾಗಿದೆ. ಬಸ್ಸಿನಲ್ಲಿ ನಿದ್ರೆ ಮಾಡುತ್ತಿದ್ದಾಗ ಘಟನೆ ಸಂಭವಿಸಿರುವ ಶಂಕೆ ಇದೆ. ಶರತ್ ಕುಮಾರ್ ಎಂಬುವವರಿಗೆ ಸೇರಿದ ಐದು ಲಕ್ಷ ರೂ. ಹಣ ಕಳ್ಳತನವಾಗಿದೆ. ಶಿವಮೊಗ್ಗದ ಮೂಲದ ಶರತ್ ಅವರು ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಮನೆ ರಿಪೇರಿ ಸಲುವಾಗಿ ಸ್ನೇಹಿತರೊಬ್ಬರಿಂದ ಐದು ಲಕ್ಷ ರೂ. ಹಣವನ್ನು ಸಾಲವಾಗಿ … Read more