ಇಂಡಿಗೊ ವಿಮಾನಯಾನ ಸಂಸ್ಥೆ ವೆಬ್‌ಸೈಟ್‌ನಲ್ಲಿ ಶಿವಮೊಗ್ಗದ ಹೆಸರು | ಶಿವಮೊಗ್ಗ FMನಲ್ಲಿ ಶಾಸಕರ ಜೊತೆ ಫೋನ್ ಇನ್
SHIVAMOGGA LIVE | 29 JUNE 2023 | FATAFAT NEWS ಇಂಡಿಗೋ ವೆಬ್‌ಸೈಟ್‌ನಲ್ಲಿ ಶಿವಮೊಗ್ಗದ ಹೆಸರು SHIMOGA : ಆ.11ರಿಂದ ಶಿವಮೊಗ್ಗ – ಬೆಂಗಳೂರು ಮಧ್ಯೆ ವಿಮಾನಯಾನ (Flight) ಸೇವೆ ಆರಂಭವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಈ ಮಧ್ಯೆ ಇಂಡಿಗೋ ಏರ್‌ಲೈನ್ಸ್ ತನ್ನ ವೆಬ್‌ಸೈಟ್‌ನ ಡೆಸ್ಟಿನೇಷನ್ ಕಾಲಂನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರು ಪ್ರಕಟಿಸಿದೆ. ಆದರೆ (Flight) ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಇನ್ನು ಆರಂಭವಾಗಿಲ್ಲ. ಫೆ.27ರಂದು ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಯಾಗಿತ್ತು. ಇದನ್ನೂ ಓದಿ … Read more